Tag: away

ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ನಿಧನ!

ಕಾರವಾರ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88)ಇಂದು ನಸುಕಿನ ಜಾವ ನಿಧನರಾಗಿದ್ದಾರೆ ಉತ್ತರ ಕನ್ನಡ ಜಿಲ್ಲೆಯ…

ರಸ್ತೆ ಅಪಘಾತ; ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ..!

ಮುಂಬೈ : ‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಜೈಸ್ವಾಲ್ ಅವರ ಬೈಕ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದು…

ಫೋಟೋ ಜರ್ನಲಿಸ್ಟ್ ಶಿವಮೊಗ್ಗ ನಂದನ್ ನಿಧನ..!

ಶಿವಮೊಗ್ಗ : ಖ್ಯಾತ ಫೋಟೋ ಜರ್ನಲಿಸ್ಟ್, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಶಿವಮೊಗ್ಗ ನಂದನ್ (57) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. 1999ರಿಂದ ಶಿವಮೊಗ್ಗದ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ನಂದನ್ ಗೌಡ , ಶಿವಮೊಗ್ಗ ನಂದನ್…

ಪ್ರೊ.ಮುಜಾಫರ್ ಅಸ್ಸಾದಿ ನಿಧನ; ಸಿಎಂ ಸಂತಾಪ ಸೂಚನೆ!

ಮೈಸೂರು : ಖ್ಯಾತ ವಿದ್ವಾಂಸ, ನಿರ್ಭೀತ ಸಂಶೋಧನೆಗೆ ಹೆಸರಾಗಿದ್ದ, ಮೈಸೂರು ವಿಶ್ವವಿದ್ಯಾಲಯದ ಮಾಜಿ ಪ್ರಭಾರಿ ಉಪ ಕುಲಪತಿ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ನಿನ್ನೆ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನ್ಯಾಯಕ್ಕಾಗಿ ಅವರ ಪಟ್ಟುಬಿಡದ ಬದ್ಧತೆಗೆ ಹೆಸರುವಾಸಿಯಾದ ಪ್ರೊ. ಮುಜಾಫರ್ ಶೈಕ್ಷಣಿಕ,…