Tag: B.Y. Vijayendra

18 ಶಾಸಕರ ಅಮಾನತು ಆದೇಶ ಹಿಂಪಡೆಯಲಿ : ಬಿ.ವೈ.ವಿಜಯೇಂದ್ರ

ಬೆಂಗಳೂರು : ಸ್ಪೀಕರ್ ಅವರು ನಮ್ಮ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. 18 ಶಾಸಕರನ್ನು ಅಮಾನತು ಮಾಡುವ ಆದೇಶವನ್ನು ಸ್ಪೀಕರ್ ಅವರು ಹಿಂಪಡೆಯಬೇಕು…