Tag: bail

ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು

ಜೋಧ್‌ಪುರ : 2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಮತ್ತು ಚಿಕಿತ್ಸೆಯ ಅಗತ್ಯವನ್ನು ಗಮನಿಸಿದ ಸುಪ್ರೀಂ ಕೋರ್ಟ್…

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 10ನೇ ಆರೋಪಿ ಶರದ್ ಬಾವುಸಾಹೇಬ್ ಕಲಾಸ್ಕರ್ ಅವರಿಗೆ ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಇದರೊಂದಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನಿನ…

ಅತ್ಯಾಚಾರ ಪ್ರಕರಣ; ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು!

ನವದೆಹಲಿ : 2013ರ ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಅವರಿಗೆ ಮಾರ್ಚ್ 31 ರವರೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಎಂ ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ನ್ಯಾಯ ಪೀಠ ಈ…

ವಂಚಿತೆ ಐಶ್ವರ್ಯ ಗೌಡಗೆ ಜಾಮೀನು; ರಾತ್ರಿಯೇ ಜೈಲಿಂದ ರಿಲೀಸ್

ಬೆಂಗಳೂರು : ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿ ವಂಚಿಸಿ, ಅರೆಸ್ಟ್ ಆಗಿದ್ದ ಐಶ್ವರ್ಯಗೌಡ ಹಾಗೂ ಆಕೆಯ ಪತಿ ಹರೀಶ್‌ ಗೌಡಗೆ ಹೈಕೋರ್ಟ್‌ ಜಾಮೀನು ನೀಡಿದೆ. ವಂಚನೆ ಕೇಸ್‌ನಲ್ಲಿ ಚಂದ್ರಾ ಲೇಔಟ್ ಪೊಲೀಸರು…

ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣ: ಆರೋಪಿಗಳಿಗೆ ಜಾಮೀನು

ಬೆಂಗಳೂರು : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲಿನ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದು, ಇದೀಗ ಆ ಮೂವರು ಆರೋಪಿಗೆ ಜಾಮೀನು ಸಿಕ್ಕಿದೆ. ಈ ಬಂಧನಕ್ಕೊಳಗಾಗಿದ್ದ ಚಂದ್ರು, ವಿಶ್ವನಾಥ್,…