Tag: bandh

ಅಂಬೇಡ್ಕರ್‌ ಬಗ್ಗೆ ವಿವಾದಾತ್ಮಕ ಹೇಳಿಕೆ; ಇಂದು ಬೀದರ್‌ ಬಂದ್‌ಗೆ ಕರೆ

ಬೀದರ್ : ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೀದರ್ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ ಇರುವ ಕಾರಣದಿಂದ ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ವಿವಿಧ ದಲಿತಪರ ಸಂಘಟನೆ ಒಕ್ಕೂಟದಿಂದ…

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ, ಮೈಸೂರು ಹಾಗೂ ಮಂಡ್ಯದಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನಲ್ಲಿ ಕೆಪಿಸಿಸಿ…

ಇಂದು ಕೊಪ್ಪಳ ಬಂದ್‌ ಕರೆ; ಖಾಸಗಿ ಶಾಲೆಗಳಿಗೆ ರಜೆ

ಕೊಪ್ಪಳ : ಬಿ.ಆರ್‌. ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಶಾಲೆಗಳಿಗೆ…

ಹೊಸ ವರ್ಷಾಚರಣೆಗೆ ನಂದಿ ಬೆಟ್ಟ ಬಂದ್; ಗೆಸ್ಟ್‌ಹೌಸ್‌ ಬುಕ್ಕಿಂಗ್ ರದ್ದು

ಚಿಕ್ಕಬಳ್ಳಾಪುರ : ಹೊಸವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಶ್ವವಿಖ್ಯಾತ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶಿಸಿದ್ದಾರೆ. ಚಿಕ್ಕಬಳ್ಳಾಪುರದ ವಿಶ್ವವಿಖ್ಯಾತ ನಂದಿಗಿರಿಧಾಮವನ್ನು ಹೊಸವರ್ಷಾಚರಣೆ ಹಿನ್ನೆಲೆ ಬಂದ್ ಮಾಡಲಾಗಿದ್ದು, ಡಿ.31 ರಂದು ಸಂಜೆ 6 ರಿಂದ ಜನವರಿ 1 ಬೆಳಿಗ್ಗೆ…

ಪಂಜಾಬ್ ಬಂದ್: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ

ಚಂಡೀಗಢ : ಪಂಜಾಬ್ ಬಂದ್‌ನ ಅಂಗವಾಗಿ ಇಂದು ರಾಜ್ಯದ ಹಲವೆಡೆ ರೈತರು ರಸ್ತೆ ತಡೆ ನಡೆಸಿದ್ದರಿಂದ ಪ್ರಯಾಣಿಕರ ಸಂಚಾರಕ್ಕೆ ಅಡ್ಡಿಯುಂಟಾಯಿತು. ಈ ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ…