Tag: bangalore

ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ & ಬಾರ್‌ಗಳ ಮೇಲೆ ಪೊಲೀಸರು ದಾಳಿ

ಬೆಂಗಳೂರು : ಬೆಂಗಳೂರು ನಗರದ ಹಲವು ಡ್ಯಾನ್ಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ದಿಢೀರ್‌ ದಾಳಿ, ನಡೆಸಿ ಪರಿಶೀಲನೆ ನಡೆಸಿದ್ದಾರೆ. ನಗರದ್ಯಾಂತ ಸುಮಾರು 17ಕ್ಕೂ ಹೆಚ್ಚು ಡ್ಯಾನ್ಸ್ ಬಾರ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಎಂ.ಜಿ.ರೋಡ್, ಬ್ರಿಗೇಡ್…

ಪರಾರಿಯಾಗುತ್ತಿದ್ದ ಆರ್‌ಸಿಬಿಯ ನಿಖಿಲ್‌ ಸೋಸಲೆ ವಿಮಾನ ನಿಲ್ದಾಣದಲ್ಲಿ ಬಂಧನ..!

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗುತ್ತಿದ್ದ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯನ್ನು ವಿಮಾನ ನಿಲ್ದಾಣದಲ್ಲಿ ಬಂಧನ ಮಾಡಲಾಗಿದೆ. ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಿಂದ ಪಾರಾಗಲು ನಿಖಿಲ್‌ ಸೋಸಲೆ ಮುಂಬೈಗೆ ಪ್ರಯಾಣಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲೇ…

ಕಾಲ್ತುಳಿತಕ್ಕೆ 11 ಮಂದಿ ಬಲಿ ಪ್ರಕರಣ – ನ್ಯಾಯಾಂಗ, ಸಿಐಡಿ ತನಿಖೆಗೆ ಸರ್ಕಾರ ಆದೇಶ !

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಾಲ್ತುಳಿತ ಪ್ರಕರಣ ಸಂಬಂಧ ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ, ಕೆಲವು ಮಾಹಿತಿ ಸಿಕ್ಕಿದ ಮೇಲೆ ಹಿರಿಯ ಅಧಿಕಾರಿಗಳ…

ಕಾಲ್ತುಳಿತ ಪ್ರಕರಣ – ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು : ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ, ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌, ಅಡಿಷನಲ್‌ ಕಮಿಷನರ್‌ ವಿಕಾಸ್‌ ಕುಮಾರ್‌, ಸೆಂಟ್ರಲ್‌ ಡಿಸಿಪಿ ಶೇಖರ್‌ ತೆಕ್ಕಣ್ಣನವರ್‌,…

ಬೆಂಗಳೂರು ನಗರಕ್ಕೆ ನೂತನ ಪೊಲೀಸ್ ಕಮಿಷನರ್ ನೇಮಕ..!

ಬೆಂಗಳೂರು : ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. 1996 ಬ್ಯಾಚ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಅವರು ಬಿಹಾರ ಮೂಲದವರು. ಬೆಂಗಳೂರು ಅಡಿಷನಲ್‌ ಕಮಿಷನರ್, ಸೆಂಟ್ರಲ್ ರೇಂಜ್ ಐಜಿಯಾಗಿ…

ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ ಆಗಮನ – ಸಂಜೆ ವಿಜಯೋತ್ಸವ ಮೆರವಣಿಗೆ !

ಬೆಂಗಳೂರು : ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸುವ ಸಲುವಾಗಿ ತವರೂರು ಬೆಂಗಳೂರಿಗೆ ಆಗಮಿಸಲಿದೆ. ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ ಬೆಂಗಳೂರು ಹೆಚ್‌ಎಎಲ್ ವಿಮಾನ…

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ, ಆರ್‌ಸಿಬಿ ಅಭಿಮಾನಿಗೆ ಚಾಕು ಇರಿತ

ಬೆಂಗಳೂರು : ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಕಪ್ ತನ್ನದಾಗಿಸಿಕೊಂಡ ಹಿನ್ನೆಲೆ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ. ಆರ್‌ಸಿಬಿ ಐಪಿಎಲ್ ಫೈನಲ್ ಪಂದ್ಯಾವಳಿಯಲ್ಲಿ ಜಯಭೇರಿಯಾದ ಹಿನ್ನೆಲೆ ಯುವಕ ಸಂಭ್ರಮಾಚರಣೆ ಮಾಡುತ್ತಾ ಬಾರ್‌ಗೆ…

ಬೆಂಗಳೂರು ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ – ಪತ್ತೆ ಕಾರ್ಯಾಚರಣೆ!

ಬೆಂಗಳೂರು : ನಗರದ ಹೊರವಲಯದ ಕನಕಪುರ ರಸ್ತೆಯ ಮಲ್ಲಸಂದ್ರ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ನೆನ್ನೆ (ಶನಿವಾರ) ಮಲ್ಲಸಂದ್ರದ ವುಡ್ ಫ್ಯಾಕ್ಟರಿ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡಿತ್ತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದರು. ಬಳಿಕ ನಾಲ್ಕೈದು…

ಬೆಂಗಳೂರು – ವಿಜಯಪುರ ರೈಲು ಪ್ರಯಾಣ – ಸೋಮಣ್ಣ ಜೊತೆ ಎಂಬಿ ಪಾಟೀಲ್‌ ಮಾತುಕತೆ!

ಬೆಂಗಳೂರು : ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು 10 ಗಂಟೆಗಳಿಗೆ ಇಳಿಸುವ ಸಂಬಂಧ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್, ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ. ಸೋಮಣ್ಣ ಅವರೊಂದಿಗೆ ಇಂದು (ಶನಿವಾರ)…

ಮಂಡ್ಯ ಬಾಲಕಿ ಸಾವು ಕೇಸ್; ಬೆಂಗಳೂರು ಪೊಲೀಸರಿಂದ ಹೊಸ ಎಸ್‌ಒಪಿ ಜಾರಿ !

ಬೆಂಗಳೂರು : ಮಂಡ್ಯದಲ್ಲಿ ವಾಹನ ತಡೆಯುವಾಗ ಆದ ಎಡವಟ್ಟಿನಿಂದ ಮಗು ಸಾವನ್ನಪ್ಪಿದ್ದ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಪೊಲೀಸರು ಇದೀಗ ಹೊಸ ಎಸ್‌ಒಪಿ ಜಾರಿಗೊಳಿಸಿದ್ದಾರೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಬೆಂಗಳೂರು ಎಲ್ಲಾ ಹಿರಿಯ ಅಧಿಕಾರಿಗಳಿಗೆ ಹಾಗೂ ಇನ್ಸ್ಪೆಕ್ಟರ್‌ಗಳಿಗೆ…