ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ, ಸೋಪುಗಳ ಮಾರಾಟ ನಿಷೇಧ !
ಬೆಂಗಳೂರು : ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ ಹಾಗೂ ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ನದಿ ತೀರದಲ್ಲಿ ಸೋಪು, ಶಾಂಪೂ ಬಳಕೆ ಹೆಚ್ಚಾಗಿದ್ದು, ಸ್ನಾನ ಮಾಡಿದ ನಂತರ ಭಕ್ತಾದಿಗಳು ಖಾಲಿಯಾದ ಸೋಪುಗಳನ್ನು ಕವರ್‌ಗಳಲ್ಲಿ ಹಾಕಿ…