Tag: barometric

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರ್ನಾಟಕದ ವಿವಿಧೆಡೆ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಕೆಲವೇ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಚಳಿಯ ಪ್ರಮಾಣವು ಕ್ರಮೇಣ ಕಡಿಮೆಯಾಗುತ್ತಿದೆ. ದಾವಣಗೆರೆಯಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ರಾಜ್ಯದಲ್ಲಿ…