Tag: belagavi

ಫೈನಾನ್ಸ್ ಕಿರುಕುಳ; ಬಾವಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ

ಬೆಳಗಾವಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಸರಣಿ ಹೆಚ್ಚಾಗಿ ಮುಂದುವರೆದಿದೆ. ಕಿರುಕುಳ ತಾಳಲಾರದೆ ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ತಾಲೂಕಿನ ಯಮನಾಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರ ಗ್ರಾಮದ ಸರೋಜಾ…

ಬಿಜೆಪಿ ಕಾಲದಲ್ಲಿ ಅತ್ಯಾಚಾರ ಆಗಿಲ್ವಾ?: ಸಿಎಂ

ಬೆಳಗಾವಿ : ಬಿಜೆಪಿ ಕಾಲದಲ್ಲಿ ಯಾವುದೇ ಅತ್ಯಾಚಾರ ಆಗಿಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವರ ಕಾಲದಲ್ಲಿ ಅತ್ಯಾಚಾರ ಆಗಿಲ್ವಾ?…

ಬೆಳಗಾವಿ ಸಮಾವೇಶ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಆರ್‌.ಅಶೋಕ್‌

ಬೆಂಗಳೂರು : ಬೆಳಗಾವಿಯಲ್ಲಿ ನಡೆದಿರುವುದು 60% ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಲಾಗಿದೆ. ಗಾಂಧೀಜಿ ಬಗ್ಗೆ ಅಷ್ಟೊಂದು…

ಐತಿಹಾಸಿಕ ಸಮಾವೇಶ ಕಾರ್ಯಕ್ರಮಕ್ಕೆ ಕುಂದಾನಗರಿ ಸಜ್ಜು…!

ಬೆಳಗಾವಿ : ಐತಿಹಾಸಿಕ ಕಾರ್ಯಕ್ರಮಕ್ಕೆ ಕುಂದಾನಗರಿ ಬೆಳಗಾವಿಯು ಸಜ್ಜಾಗಿದ್ದು, ಗಾಂಧಿ, ಅಂಬೇಡ್ಕರ್‌ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್‌ ಸಜ್ಜಾಗಿದೆ. ರಾಜಕೀಯ ಮತ್ತು ಸಂವಿಧಾನ ರಕ್ಷಣೆ ವಿಷಯವಾಗಿ ದೇಶಕ್ಕೆ ಹೊಸ ಸಂದೇಶ ನೀಡಲು ಇಂದು ಅಯೋಜಿಸಲಾಗಿರುವ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ‘ಜೈ…

ಕುಂದಾನಗರಿ ಬೆಳಗಾವಿಯಲ್ಲಿ ಐತಿಹಾಸಿಕ ಸಮಾವೇಶ; ರಾಗಾ ಗೈರು

ಬೆಳಗಾವಿ : ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಸವಿ ನೆನಪಿಗೆ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಇಂದು ಬೆಳಿಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣ ಮಾಡುವುದರಲ್ಲಿದ್ದರು. ಆದರೆ ಅನಾರೋಗ್ಯ ಕಾರಣ ರಾಹುಲ್‌…

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ; ಸಿಎಂ

ಬೆಳಗಾವಿ : ಇಂದು ಒಂದು ಗಂಟೆಗೆ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಸಿಎಂ, ಕಳೆದ ತಿಂಗಳು 27 ರಂದು ಈ ಸಮಾವೇಶ ನಡೆಯಬೇಕಿತ್ತು. ಮನಮೋಹನ್ ಸಿಂಗ್…

ಬೆಳಗಾವಿಗೆ ಬರುತ್ತಿದ್ದಂತೆ ಡಿಸಿಎಂ ಡಿಕೆಶಿ ಬಹಳ ಸೈಲೆಂಟ್

ಬೆಳಗಾವಿ : ಕುಂದಾನಗರಿಗೆ ಬರುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್‌ ಬಹಳ ಸೈಲೆಂಟ್‌ ಆದಂತೆ ಕಾಣುತ್ತಿದೆ. ಈ ಪಕ್ಷದ‌ ಅಂತರಿಕ ಬೆಳವಣಿಗೆಗಳ‌ ಪ್ರಶ್ನೆಗೆ ಡಿಕೆಶಿ ಉತ್ತರ ಕೊಡುತ್ತಿಲ್ಲ. ಏನೇ ಕೇಳಿದರೂ ಸಹ ಪಕ್ಷ ಸಂಘಟನೆ ಮಾತ್ರ ನನ್ನ ಗುರಿ ಎನ್ನುತ್ತಿದ್ದಾರೆ. ಪ್ರಶ್ನೆ ಕೇಳಿದರೆ…

ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಅಳಿಯ!

ಬೆಳಗಾವಿ : ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ವಿವಿಧ ರೀತಿಯ ಅಡುಗೆಗಳನ್ನು ಮಾಡಿಕೊಂಡು ಮಗಳಿಗೆ ಕೊಡಲು ಬಂದಿದ್ದ ಅತ್ತೆಯನ್ನು ಅಳಿಯನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮೃತ ಮಹಿಳೆಯನ್ನು ಬೆಳಗಾವಿ ಕಲ್ಯಾಣ ನಗರದ ನಿವಾಸಿ 43 ವರ್ಷದ ರೇಣುಕಾ ಶ್ರೀಧರ ಪದಮುಕಿ…

ತಹಸೀಲ್ದಾರ್ ಕಚೇರಿ ಎಡವಟ್ಟು, ಸತ್ತನೆಂದು ಬದುಕಿದ್ದ ವ್ಯಕ್ತಿಯ ಮೇಲೆ ದಾಖಲೆ ರದ್ದು!

ಬೆಳಗಾವಿ : ಸ್ಥಳೀಯ ತಹಸೀಲ್ದಾರ್ ಕಚೇರಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಯೊಬ್ಬರು ಮಾಡಿದ ತಪ್ಪಿನಿಂದಾಗಿ 62 ವರ್ಷದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾನು ಬದುಕಿದ್ದೇನೆ ಎಂದು ಸಾಬೀತುಪಡಿಸಲು 17 ತಿಂಗಳಿಗೂ ಹೆಚ್ಚು ಕಾಲದಿಂದ ಹೋರಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.…

ಜಿಲ್ಲಾಡಳಿತದ ವಿರೋಧ ನಡುವೆಯೂ ಸಂಭಾಜಿ ಮಹಾರಾಜ ಪ್ರತಿಮೆ ಅನಾವರಣ

ಬೆಳಗಾವಿ : ಬೆಳಗಾವಿ ಜಿಲ್ಲಾಡಳಿತದ ವಿರೋಧದ ನಡುವೆಯೂ ನೆನ್ನೆ ರಾತ್ರಿ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣಗೊಂಡಿದೆ. ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಮಹಾರಾಷ್ಟ್ರ ಸಂಪುಟ ಸಚಿವ ಶಿವೇಂದ್ರರಾಜೇ ಭೋಸ್ಲೆ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು. ಬೆಳಗಾವಿ ದಕ್ಷಿಣ…