Tag: bengaluru

ಬೆಂಗಳೂರಿನಲ್ಲಿ ದುರಂತ: ಎರಡು ಅಂತಸ್ತಿನ ಮನೆ ಕುಸಿತ..!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಎರಡು ಅಂತಸ್ತಿನ ಮನೆ ಉರುಳಿಬಿದ್ದಿದೆ. ಭೀವನ್ ಭೀಮಾ ನಗರದ ತಿಪ್ಪಸಂದ್ರದಲ್ಲಿ ಈ ಘಟನೆ ನಡೆದಿದೆ. ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಪಕ್ಕದಲ್ಲಿದ್ದ ಎರಡು ಅಂತಸ್ತಿನ ಮನೆ ಕುಸಿದುಬಿದ್ದಿದೆ.…

ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭ!

ನವದೆಹಲಿ : ನವದೆಹಲಿಯಲ್ಲಿ‌ ಸಚಿವ ಪ್ರಹ್ಲಾದ್‌ ಜೋಶಿ ಅವರು ತಮ್ಮ ಸಂಸದೀಯ ಕಚೇರಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಜೊತೆ ಸಭೆ ನಡೆಸಿದರು. ಈ ವೇಳೆ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು…

ಬೆಂಗಳೂರು ವಿವಿ ವಿದ್ಯಾರ್ಥಿನಿ ಹಾಸ್ಟೆಲ್​​ನಲ್ಲಿ ನೇಣಿಗೆ ಶರಣು!

ಬೆಂಗಳೂರು : ನಂಬಿದ ಗೆಳೆಯನೊಬ್ಬ ಮೋಸ ಮಾಡಿದನೆಂದು ಬೆಂಗಳೂರು ವಿಶ್ವವಿದ್ಯಾಲಯ ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಕನ್ನಡ ವಿಭಾಗದ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಹೆಚ್.ಎನ್.ಪಾವನ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.…

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ HMPV ಪತ್ತೆ…!

ಬೆಂಗಳೂರು : ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲದ ಎರಡು ಪ್ರಕರಣಗಳು ಪತ್ತೆಯಾಗಿರುವುದು ವರದಿಯಾಗಿದೆ. ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ದೃಢಪಡಿಸಿದೆ. 3 ತಿಂಗಳ ಮಗು…