ಇಂಡಿಯಾ vs ಪಾಕಿಸ್ತಾನ ಪಂದ್ಯದಲ್ಲಿ ಇಂಡಿಯಾ ಭರ್ಜರಿ ಗೆಲುವು !
ದುಬೈ : ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಪೇರಿಸಿ ಗೆಲುವಿನ…