Tag: big shock

ಮದ್ಯಪ್ರಿಯರಿಗೆ ಬಿಗ್ ಶಾಕ್; ಬಿಯರ್‌ ದರ ಏರಿಕೆ ಸಾಧ್ಯತೆ!

ಬೆಂಗಳೂರು : ಮದ್ಯಪ್ರಿಯರಿಗೆ ಬಿಗ್ ಶಾಕ್‌, ಬಜೆಟ್‌ಗೆ ಮೊದಲೇ ಮದ್ಯದ ದರ ಏರಿಕೆಯಾಗುವ ಸಾಧ್ಯತೆಯಿದೆ. ಸಾಧಾರಣವಾಗಿ ಬಜೆಟ್‌ನಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ಹಾಕಲಾಗುತ್ತದೆ. ಆದರೆ ಈ ಬಾರಿ ಬಜೆಟ್‌ ಮಂಡನೆಯಾಗುವ ಮೊದಲೇ ದರ ಏರಲಿದೆ ಎಂಬ ಮಾಹಿತ ತಿಳಿದು ಬಂದಿದೆ.…