Tag: bills

ಬಾಕಿ ಬಿಲ್ ಪಾವತಿ: ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು

ಬೆಂಗಳೂರು : ಸುಮಾರು 32 ಸಾವಿರ ಕೋಟಿ ರೂ. ಬಾಕ್ ಬಿಲ್‌ ಬಿಡುಗಡೆ ಸಂಬಂಧ ರಾಜ್ಯ ಸರಕಾರ ಮತ್ತು ಗುತ್ತಿಗೆದಾರರ ಸಂಘದ ನಡುವಿನ ಸಂಘರ್ಷ ಮತ್ತೆ ಶುರುವಾಗಿದೆ. ಬಾಕಿ ಬಿಲ್‌ಗಳನ್ನು ತೆರವುಗೊಳಿಸುವಲ್ಲಿ ವಿಳಂಬ ಮತ್ತು ಗುತ್ತಿಗೆ ನೀಡುವಲ್ಲಿ ಅಕ್ರಮಗಳ ಆರೋಪದ ಬಗ್ಗೆ…