Tag: Bird flu

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ – ಪಶುಸಂಗೋಪನೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

ಬೆಂಗಳೂರು : ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ ಭೀತಿ ಹೆಚ್ಚಾಗುತ್ತಲೇ ಇದೆ. ಇದೀಗ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೇಂದ್ರ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ಹಕ್ಕಿಜ್ವರ ಹೆಚ್ಚಾಗುತ್ತಿರುವ ಹೊತ್ತಲ್ಲಿ ಕೋಳಿ…

ಹಕ್ಕಿ ಜ್ವರದ ಆತಂಕ; ಮಟನ್‌, ಫಿಶ್‌ ಮೊರೆಹೋದ ಚಿಕನ್‌ ಪ್ರಿಯರು

ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಎಲ್ಲೆಡೆ ಮನೆ ಮಾಡಿದೆ. ಜನ ಚಿಕನ್ ತಿನ್ನೋಕೆ ಯೋಚನೆ ಮಾಡುವಂತಾಗಿದೆ. ರಾಜ್ಯದಲ್ಲೇ ಮೊಟ್ಟ ಮೊದಲ ಹಕ್ಕಿ ಜ್ವರ ಕಾಣಿಸಿಕೊಂಡ ವರದಹಳ್ಳಿಯಲ್ಲಿ ಮುಂಜಾಗ್ರತಾ ಕ್ರಮಗಳು ಮುಂದುವರೆದಿದೆ. ರೋಗ ಉಲ್ಬಣ ಆಗದಂತೆ ಕೋಳಿಗಳ ಸಾಮೂಹಿಕ ಹತ್ಯೆ ಮಾಡಿ ಪ್ರತಿದಿನವೂ…

ರೈತರಿಗೆ ವಿತರಿಸಲು ಇಟ್ಟಿದ್ದ ಸಾವಿರಾರು ಕೋಳಿಗಳು ಹಕ್ಕಿಜ್ವರಕ್ಕೆ ಬಲಿ

ಬಳ್ಳಾರಿ : ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, 2,000 ಸಾವಿರ ಕೋಳಿಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು ಸತ್ತಿರುವುದು ದೃಢಪಟ್ಟಿದೆ. ಇದರಿಂದ ತರಬೇತಿ…

ಹಕ್ಕಿ ಜ್ವರ ದೃಢ; ಕೋಳಿಗಳ ಮಾರಣಹೋಮಕ್ಕೆ ಮುಂದಾದ ಜಿಲ್ಲಾಡಳಿತ

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಭೂಪಾಲ್‍ನ ಪ್ರಯೋಗಾಲಯ ನೀಡಿದ ವರದಿಯಿಂದ ವರದಹಳ್ಳಿ ಗ್ರಾಮದಲ್ಲಿ ಹಕ್ಕಿ ಜ್ವರ ಪತ್ತೆಯಾಗಿರುವುದು ದೃಢವಾಗಿದೆ.…