Tag: bjp

ಬಿಜೆಪಿ ಸರ್ಕಾರದ ಅವಧಿಯ ವಿಶ್ವವಿದ್ಯಾಲಯಗಳು ಬಂದ್: ಡಿಕೆಶಿ

ಬೆಂಗಳೂರು : ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯಕ್ಷಮತೆ ಮತ್ತು ಆರ್ಥಿಕ ಸ್ಥಿತಿಗತಿಗಳ ಅಧ್ಯಯನಕ್ಕಾಗಿ ರಚಿಸಲಾದ ಸಚಿವ ಸಂಪುಟ ಉಪಸಮಿತಿಯು ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ…

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣದ ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಈ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಸಿಐಡಿ ಎಸ್‌ಪಿ…

ಬಿಜೆಪಿ ಆಡಳಿತದಲ್ಲಿ ನಡೆದ ಅಕ್ರಮಗಳ ಬಗ್ಗೆ ಅಣ್ಣಾ ಹಜಾರೆ ಮೌನ: ಸಂಜಯ್ ರಾವತ್

ಪುಣೆ : 2014 ರ ನಂತರ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆದ “ಅಕ್ರಮಗಳ” ವಿರುದ್ಧ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಧ್ವನಿ ಎತ್ತುತ್ತಿಲ್ಲ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು…

ದೆಹಲಿಯಲ್ಲಿ ಬಿಜೆಪಿ ಗೆಲುವು; ರಾಜ್ಯದ ಮುಂದಿನ ಚುನಾವಣೆಗೆ ದಿಕ್ಸೂಚಿ – ಆರ್.ಅಶೋಕ್

ಬೆಂಗಳೂರು: ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಕರ್ನಾಟಕ ಬಿಜೆಪಿಗೆ ಶಕ್ತಿ ತುಂಬಿದಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ದೆಹಲಿ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ, ತೆಲಂಗಾಣದ ಚುನಾವಣೆಗೆ ದಾರಿದೀಪವಾಗಲಿದೆ. ಇದು ದೇಶಕ್ಕೆ ಸಿಕ್ಕಿರುವ…

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು; ಬಿಜೆಪಿಯಿಂದ ವಿಜಯೋತ್ಸವ

ಧಾರವಾಡ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ ಹಿನ್ನಲೆಯಲ್ಲಿ ಧಾರವಾಡ ಬಿಜೆಪಿಯ ಮುಖಂಡರಲ್ಲಿ ಸಂಭ್ರಮ ಮನೆ ಮಾಡಿದ್ದು, ನಗರದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸ್ಥಳೀಯ ಮುಖಂಡರ ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದ್ದಾರೆ. ಧಾರವಾಡ ನಗರದ ಸುಭಾಷ ರಸ್ತೆಯಲ್ಲಿರುವ…

ಬಿಜೆಪಿ ವಿರುದ್ಧ ದೆಹಲಿ ಸಿಎಂ ಅತಿಶಿ ಗೆಲುವು

ನವದೆಹಲಿ : ನವದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತ ತಲುಪಿದೆ. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಅನುಭವಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದೆ. ಆದರೆ, ದೆಹಲಿಯ ಮುಖ್ಯಮಂತ್ರಿಯಾಗಿರುವ ಅತಿಶಿ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರನ್ನು ಸೋಲಿಸಿ ಗೆಲುವು…

ಬಿಜೆಪಿ-ಆಪ್‌ ನಡುವೆ ನೇರಾನೇರ ಫೈಟ್‌; 7 ಕ್ಷೇತ್ರಗಳಲ್ಲಿ ಬಿಜೆಪಿಗೆ 3,000 ಮತಗಳ ಲೀಡ್‌!

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ಎದೆಬಡಿತ ಹೆಚ್ಚಿಸುತ್ತಿದೆ. ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿಗೆ 16 ಕ್ಷೇತ್ರಗಳಲ್ಲಿ ಆಪ್‌ ನೇರ ಪೈಪೋಟಿ ನೀಡುತ್ತಿದೆ. ಹೀಗಾಗಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಈ ವೇಳೆಗೆ 42 ಕ್ಷೇತ್ರಗಳಲ್ಲಿ…

ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಆಶಾಭಾವನೆ; ಅತಿಶಿ

ದೆಹಲಿ : ದೆಹಲಿ ವಿಧಾನನಸಭಾ ಕ್ಷೇತ್ರದಲ್ಲಿ ಬಿಜೆಪಿ 50 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅಲ್ಲಿನ ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಆದ್ಮಿ ಪಾರ್ಟಿ ನಿಚ್ಚಳ ಬಹುಮತದಿಂದ ಗೆಲುವು ಸಾಧಿಸಲಿದೆ ಮತ್ತು ಕೇಜ್ರಿವಾಲ್ 4…

ಸಿಎಂ ರನ್ನು ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಈಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲೆ ಹರಿಹಾಯ್ದಿದ್ದ ಸಂಸದ ಡಾ.ಕೆ. ಸುಧಾಕರ್‌ ಈಗ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಾಡಿ ಹೊಗಳಿದ್ದಾರೆ. ಶಿಕ್ಷಣ ತಜ್ಞ ಡಾ.ಎಚ್‌.ನರಸಿಂಹಯ್ಯ ಅವರಂತೆ ಸಿಎಂ ಸಿದ್ದರಾಮಯ್ಯ ಕೂಡ…

ವಿಜಯೇಂದ್ರ ಚಡ್ಡಿ ಹಾಕೋ ಮುನ್ನ ನಾನು ಪಕ್ಷ ಸಂಘಟನೆ ಮಾಡಿದ್ದೇನೆ: ಯತ್ನಾಳ್

ಬೆಂಗಳೂರು : ವಿಜಯೇಂದ್ರ ಚಡ್ಡಿ ಹಾಕೋ ಮುನ್ನ ನಾನು ಸಂಘಟನೆ ಮಾಡಿದ್ದೇನೆ. ವಿಜಯೇಂದ್ರ ಬಚ್ಚಾ, ನಾವು ಅವನಿಂದ ಕಲಿಯಬೇಕಿಲ್ಲ ಎಂದು ಮತ್ತೊಮ್ಮೆ ವಿಜಯೇಂದ್ರ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಜಿಲ್ಲಾ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಎದ್ದಿರುವ…