Tag: BMRL

2025 ಹೊಸ ವರ್ಷಕ್ಕೆ; ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌

ಬೆಂಗಳೂರು : 2025ರ ಹೊಸ ವರ್ಷಾಚರಣೆಗೆ ನಮ್ಮ ಮೆಟ್ರೋ ರೈಲು ನಿಗಮ ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಎಲ್) 2025ರ ಹೊಸ ವರ್ಷದ ಅಂಗವಾಗಿ ಮೆಟ್ರೋ ರೈಲು ಸೇವಾವಧಿಯನ್ನು ವಿಸ್ತರಿಸಿದ್ದು, ಮಧ್ಯರಾತ್ರಿ 2.40ರವರೆಗೂ ರೈಲು ಸೇವೆ…