ಬಾಯ್ಲರ್ ಸ್ಫೋಟ – ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವು!
ರಾಮನಗರ : ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು ಗಾಯಗೊಂಡಿದ್ದ 5 ಕಾರ್ಮಿಕರ ಪೈಕಿ ಓರ್ವ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಉಮೇಶ್ ಕುಮಾರ್ ಸಿಂಗ್ (32) ಮೃತ ಕಾರ್ಮಿಕ. ಕಳೆದ ಶನಿವಾರ ಬಿಡದಿಯ ಭೈರಮಂಗಲ ಕ್ರಾಸ್…