Tag: both

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಇಬ್ಬರ ಕಾರ್ಮಿಕರು ಸಜೀವ ದಹನ

ಮಹಾರಾಷ್ಟ್ರ : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಜೀವ ದಹನಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕತೋಲ್ ತಾಲೂಕಿನ ಕಾರ್ಖಾನೆಯಲ್ಲಿ ನಡೆದಿದೆ. ನಾಗ್ಪುರ ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಕೊತ್ವಾಲ್‌ಬುರ್ಡಿಯ ಏಷಿಯನ್ ಪೈರ್‌ವರ್ಕ್ಸ್ ಕಾರ್ಖಾನೆಯಲ್ಲಿ ಇಂದು…

ಬಾಲಕಿ ಮೇಲೆ ಅತ್ಯಾಚಾರವೆಸಗಿ, ವಿಡಿಯೋ ಚಿತ್ರೀಕರಣ; ಇಬ್ಬರ ಬಂಧನ

ಗದಗ : ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ ಆಘಾತಕಾರಿ ಘಟನೆ ಗದಗ ಜಿಲ್ಲೆಯ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಿ ಎಸಗಿದ ಆರೋಪದ ಮೇಲೆ ಸುಲೇಮಾನ್ ನನ್ನು ಮತ್ತು ಕೃತ್ಯದ ವಿಡಿಯೋ…

ಎಟಿಎಂಗೆ ಹಣ ತುಂಬಿಸದೇ ವಂಚನೆ ಆರೋಪ; ಇಬ್ಬರ ವಿರುದ್ಧ ಎಫ್‌ಐಆರ್

ಮೈಸೂರು : ಎಟಿಎಂಗೆ ಹಣ ತುಂಬದೇ ತೆಗೆದುಕೊಂಡ ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಎಲ್ ಎಂಟರ್‌ಪ್ರೈಸಸ್‌ನಲ್ಲಿ ಅಕ್ಷಯ್ ಕೆಲಸ ಮಾಡುತ್ತಿದ್ದ.…