ಐದನೇ ಮಹಡಿಯಿಂದ ಬಿದ್ದು ಬಾಲಕ ಸಾವು
ಮಂಗಳೂರು : ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು 13 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನ ಮೇರಿಹಿಲ್‍ನ ಮಾತಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ಮೃತ ಬಾಲಕನನ್ನು ಸುದೇಶ್ ಭಂಡಾರಿ ಎಂಬವರ ಪುತ್ರ ಸಮರ್ಜಿತ್ ಎಂದು ಗುರುತಿಸಲಾಗಿದೆ. ಬಾಲಕ ಖಾಸಗಿ ಶಾಲೆಯೊಂದರಲ್ಲಿ…