ಹೋರಾಟಕ್ಕೆ ಮಣಿದ ಸಿಎಂ; ಕೊಪ್ಪಳ ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಬ್ರೇಕ್!
ಕೊಪ್ಪಳ : ಕೊಪ್ಪಳ ಪಟ್ಟಣದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸ್ಥಾಪಿಸುತ್ತಿರುವ ಉಕ್ಕು ಮತ್ತು ವಿದ್ಯುತ್ ಸ್ಥಾವರದ ಕಾಮಗಾರಿಯನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಾರ್ವಜನಿಕರು ಮತ್ತು…