ಪೋಕ್ಸೋ ಕೇಸ್: ಜ. 17ಕ್ಕೆ ಬಿಎಸ್ವೈ ಪರ ವಕೀಲರ ವಾದ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ಇಂದು ಕರ್ನಾಟಕ ಹೈಕೋರ್ಟ್ನಲ್ಲಿ ನಡೆಯಿತು. ಹಿರಿಯ ವಕೀಲ ರವಿವರ್ಮ ಕುಮಾರ್ ನೇತೃತ್ವದ ಪ್ರಾಸಿಕ್ಯೂಶನ್ನಿಂದ ವಾದ ಇಂದು ಮುಗಿದಿದೆ. ನ್ಯಾ| ನಾಗಪ್ರಸನ್ನ ಅವರಿರುವ ಏಕಸದಸ್ಯ ನ್ಯಾಯಪೀಠವು ಈ ಪ್ರಕರಣದಲ್ಲಿ…