Tag: budget 2025

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಸಹಾಯ ಧನ ಹೆಚ್ಚಳ !

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಾಸಿಕ ಗೌರವ ಧನವನ್ನು ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ ಸಿಎಂ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ…

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ !

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 1500 ಅಂಗನವಾಡಿ ಕಾರ್ಯಕರ್ತೆ ಮತ್ತು 1000 ಸಹಾಯಕ ಹುದ್ದೆಗಳು ಲಭ್ಯವಿದೆ. ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಮೆರಿಟ್ ಪಟ್ಟಿ…

ಅಕ್ಕ ಕ್ಯಾಂಟೀನ್, ಅಕ್ಕ ಕೋಆಪರೇಟಿವ್ ಸೊಸೈಟಿ ಸ್ಥಾಪನೆ !

ಬೆಂಗಳೂರು : ಸಿದ್ದರಾಮಯ್ಯ ತಮ್ಮ 16ನೆ ಬಜೆಟ್​​ನಲ್ಲಿ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಣವನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಲಾಗಿದೆ. ಇದೇ ವೇಳೆ ಮಹಿಳಾ ಸಬಲೀಕರಣಕ್ಕೆ ಬಜೆಟ್​​ನಲ್ಲಿ ಇನ್ನೂ…

ಇಂದಿನಿಂದ ಬಜೆಟ್ ಅಧಿವೇಶನ; ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ!

ಬೆಂಗಳೂರು : ಇಂದಿನಿಂದ ಬಜೆಟ್ ಅಧಿವೇಶನ – 2025 ನಡೆಯುತ್ತಿರುವ ಹಿನ್ನೆಲೆ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ವಿಧಾನಸೌಧದ ಸುತ್ತಮುತ್ತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವಿಧಾನಸೌಧದ ಸುತ್ತಮುತ್ತ 2 ಕಿಲೋ…

ಕರ್ನಾಟಕಕ್ಕೆ ಬಜೆಟ್‌ನಲ್ಲಿ ದೊಡ್ಡ ಅನ್ಯಾಯ: ಸಿಎಂ

ಮೈಸೂರು : ಈ ಬಜೆಟ್ ದೇಶದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿಲ್ಲದ ಬಜೆಟ್. ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿರುವ ಬಜೆಟ್ ಇದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್ 2025 ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ನಾನು ಇನ್ನೂ ಪೂರ್ಣ…

ಸರ್ಕಾರದ ಬೊಕ್ಕಸ ತುಂಬುವುದಲ್ಲ, ನಾಗರಿಕರ ಜೇಬು ತುಂಬುವ ಬಜೆಟ್‌; ಮೋದಿ

ಈ ವರ್ಷದ ಬಜೆಟ್ ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲು ಎಂದು ಕೇಂದ್ರ ಬಜೆಟ್​ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳ ಬಜೆಟ್, ಪ್ರತಿಯೊಬ್ಬ ಭಾರತೀಯನ ಕನಸುಗಳನ್ನು ನನಸು ಮಾಡುವ…

ಮೆಡಿಕಲ್ ಸೀಟ್, ಐಐಟಿಗಳಲ್ಲಿ 6500 ಹೊಸ ಸೀಟುಗಳ ಘೋಷಣೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ ವರ್ಷದ ವೇಳೆಗೆ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ 10,000 ಹೆಚ್ಚುವರಿ ಸೀಟುಗಳನ್ನು ಸೇರಿಸಲಾಗುವುದು ಮತ್ತು ಮುಂದಿನ 5 ವರ್ಷಗಳಲ್ಲಿ 75,000 ಸೀಟುಗಳನ್ನು ಸೇರಿಸಲಾಗುವುದು ಎಂದು ಘೋಷಿಸಿದರು. 2025-26ರ ಬಜೆಟ್ ಮಂಡಿಸಿದ…

Union Budget 2025 : ಬಡವರು, ಯುವಜನತೆ, ರೈತರು, ಮಹಿಳೆಯರ ಕೇಂದ್ರೀಕರಿಸಿದ ಬಜೆಟ್‌

ನವದೆಹಲಿ : ಈ ಬಜೆಟ್‌ನಲ್ಲಿ ಪ್ರಸ್ತಾವಿತ ಅಭಿವೃದ್ಧಿ ಕ್ರಮಗಳು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಸತತ 8ನೇ ಬಜೆಟ್‌ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್‌ ಅವರು, ನಮ್ಮ ಆರ್ಥಿಕತೆಯು…

Budget 2025 Presentation Live : ಬಜೆಟ್ ಮಂಡನೆ ಲೈವ್ ವಿಡಿಯೋ

ನವದೆಹಲಿ : ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ. ವಿವಿಧ ಕ್ಷೇತ್ರಗಳು, ವಿಶೇಷವಾಗಿ ಮಧ್ಯಮ ವರ್ಗ ಅಪಾರ ನಿರೀಕ್ಷೆ ಇಟ್ಟುಕೊಂಡಿರುವ ಬಜೆಟ್ ಇದಾಗಿದೆ. ಎಂಟನೇ ಬಾರಿ ಬಜೆಟ್ ಮಂಡನೆ…