Tag: building

ಕ್ಲಾಸ್‌ ನಡೆಯುತ್ತಿರುವಾಗಲೇ ಹೊರಬಂದು ಕಟ್ಟಡದಿಂದ ಜಿಗಿದ ವಿದ್ಯಾರ್ಥಿ

ಅಮರಾವತಿ : ಕ್ಲಾಸ್‌ ನಡೆಯುತ್ತಿದ್ದಾಗಲೇ ತರಗತಿಯಿಂದ ಹೊರನಡೆದು ಮೂರನೇ ಮಹಡಿಯಿಂದ ಜಿಗಿದು 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನಂತಪುರದ ನಾರಾಯಣ ಕಾಲೇಜಿನ ವಿದ್ಯಾರ್ಥಿ ತನ್ನ ಚಪ್ಪಲಿಗಳನ್ನು ತೆಗೆದು ತರಗತಿಯಿಂದ…

ಕ್ಯಾಪಿಟಲ್ ಭವನದ ಮೇಲೆ ದಾಳಿ ಮಾಡಿದ್ದ ಮಂದಿಗೆ ಕ್ಷಮಾದಾನ..!

ವಾಷಿಂಗ್ಟನ್ : ಟ್ರಂಪ್ ಅಧಿಕಾರಕ್ಕೇರಿದ ಕೂಡಲೇ ಕ್ಯಾಪಿಟಲ್ ಭವನದ ಮೇಲೆ ದಾಳಿ ನಡೆಸಿದ್ದ 1,600 ಮಂದಿಗೆ ಕ್ಷಮಾದಾನ ನೀಡಿರುವುದು ಭಾರೀ ವಿವಾದವನ್ನು ಸೃಷ್ಟಿಸಿದೆ. ಮೂವರು ಫೆಡರಲ್ ನ್ಯಾಯಮೂರ್ತಿಗಳು ಬಹಿರಂಗವಾಗಿಯೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರವನ್ನು ಖಂಡಿಸಿದ್ದಾರೆ. ಒಂದು ಕಹಿ ಘಟನೆಯನ್ನು ಕ್ಷಮೆ…

ನಗರದ ಅಕ್ರಮ ಕಟ್ಟಡಗಳ ನೆಲಸಮಗೊಳಿಸಲು ಬಿಬಿಎಂಪಿ ಮುಂದು!

ಬೆಂಗಳೂರು : ನಗರದಲ್ಲಿನ 402 ಅನಧಿಕೃತ ಕಟ್ಟಡಗಳ ನೆಲಸಮಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಈ ಪೈಕಿ 117 ಕಟ್ಟಡಗಳು ಕೆಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು 285 ಕಟ್ಟಡಗಳು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿವೆ. ಬಿಲ್ಡಿಂಗ್ ಬೈಲಾಗಳನ್ನು ಉಲ್ಲಂಘಿಸಿ…