ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ – ಸಚಿವ ಜಮೀರ್
ಬಳ್ಳಾರಿ : ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿಗಳ ಪರ ಬ್ಯಾಟಿಂಗ್ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ.…