ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು; ಪ್ರದೇಶಕ್ಕೆ ಬೆಂಕಿ, ಐವರು ಸಜೀವ ದಹನ!
ವಾಷಿಂಗ್ಟನ್ : ದಕ್ಷಿಣ ಕ್ಯಾಲಿಫೋರ್ನಿಯಾದ ಆಕರ್ಷಕ ನಗರವಾದ ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ಬೆಂಕಿ ನಿಯಂತ್ರಣಕ್ಕೆ ಬಾರದೇ ಕನಿಷ್ಠ 5 ಮಂದಿ ಸಜೀವ ದಹನವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಮಾರು 15,832 ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, 1,000 ಕಟ್ಟಡಗಳು…