Tag: byvijayendra

ವರಣದಿಂದ ನಾನು ಸ್ಪರ್ಧೆ ಮಾಡಿದ್ರೆ ನಿಮ್ಮ ಸಿದ್ದರಾಮಯ್ಯ ಸ್ಥಿತಿ ಏನಾಗೋದು; ಬಿವೈವಿ ವಾಗ್ದಾಳಿ

ಶಿವಮೊಗ್ಗ : ಕಳೆದ ಬಾರಿ ವರಣದಿಂದ ನಾನು ಸ್ಪರ್ಧೆ ಮಾಡಿದ್ರೆ ನಿಮ್ಮ ಸಿದ್ದರಾಮಯ್ಯ ಅವರ ಸ್ಥಿತಿ ಏನಾಗೋದು ಯೋಚಿಸಿ ಎಂದು ಕಾಂಗ್ರೆಸಿಗರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ನಾನು…

ರೆಬೆಲ್ಸ್ ವಿರುದ್ಧ ನಡ್ಡಾಗೆ ವಿಜಯೇಂದ್ರ ದೂರು; ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಬೆಂಗಳೂರು : ಬಣ ಬಡಿದಾಟ ತೀವ್ರಗೊಂಡಿರುವ ಹೊತ್ತಲ್ಲೇ ರಾಜ್ಯಕ್ಕೆ ಎಂಟ್ರಿಕೊಟ್ಟ ಜೆಪಿ ನಡ್ಡಾಗೆ ನಿರೀಕ್ಷೆಯಂತೆಯೇ ವಿಜಯೇಂದ್ರ ರೆಬೆಲ್ ಬಣದ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಪ್ರತ್ಯೇಕ ಹೋರಾಟಕ್ಕೆ ಬ್ರೇಕ್ ಹಾಕಿಸಿ ಸಹಕಾರ ತತ್ವ ಬೋಧಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ನಡ್ಡಾ, ಎಲ್ಲಾ…

ಅಮಿತ್ ಶಾ ಭೇಟಿಯಾದ ವಿಜಯೇಂದ್ರ; ರಾಜಕೀಯದ ಬಗ್ಗೆ ಚರ್ಚೆ

ನವದೆಹಲಿ : ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ನಿವಾಸದಲ್ಲಿ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಬಿಜೆಪಿ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ…

ಸಿದ್ದರಾಮಯ್ಯ ಸಿಎಂ ಆದ್ಮೇಲೆ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯ ದಯಪಾಲಿಸಿದೆ; ವಿಜಯೇಂದ್ರ

ಬೆಂಗಳೂರು : ಸಿದ್ದರಾಮಯ್ಯನವರು ಸಿಎಂ ಆದ ಬಳಿಕ ರಾಜ್ಯ ಸರ್ಕಾರವು ಆತ್ಮಹತ್ಯೆ ಭಾಗ್ಯವನ್ನು ಕರ್ನಾಟಕ ರಾಜ್ಯಕ್ಕೆ ದಯಪಾಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ಬೀದರ್‌ ಗುತ್ತಿಗೆದಾರ ಸಚಿನ್‌…

ಸಿಬಿಐಗೆ ನೀಡದಿದ್ದರೆ ಕಲಬುರಗಿಯಲ್ಲಿ ಬೃಹತ್‌ ಹೋರಾಟ; ವಿಜಯೇಂದ್ರ ಆಕ್ರೋಶ

ಬೆಂಗಳೂರು : ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡದೇ ಇದ್ದರೆ, ಜ.4 ರಂದು ಕಲಬುರಗಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ…

ಸಿಎಂಗೆ ನೈತಿಕ ಹೊಣೆಗಾರಿಕೆ ಇಲ್ಲವೇ – ಬಿವೈ ವಿಜಯೇಂದ್ರ

ಬೆಂಗಳೂರು : ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಮಹಾನಗರ ಪಾಲಿಕೆಯ ಪ್ರಸ್ತಾವನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ವಿಚಾರದಲ್ಲಿ ಸಿಎಂಗೆ ನೈತಿಕ ಹೊಣೆಗಾರಿಕೆಯಿಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ. ಮೈಸೂರು ಸಾಮ್ರಾಜ್ಯವನ್ನು ರಾಜರು ಮತ್ತು…