ದೆಹಲಿಯಲ್ಲಿ ಮತ್ತೆರಡು ಶಾಲೆಗಳಿಗೆ ಬಾಂಬ್ ಬೆದರಿಕೆ!
ನವದೆಹಲಿ : ನೋಯ್ಡಾ ಮತ್ತು ದೆಹಲಿಯಲ್ಲಿ ಎರಡು ಶಾಲೆಗಳಿಗೆ ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶಗಳು ಬಂದಿದೆ. ಮಯೂರ್ ವಿಹಾರ್ 1ನೇ ಹಂತದಲ್ಲಿರುವ ಅಹ್ಲ್ಕಾನ್ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ನೋಯ್ಡಾದ ಶಿವ ನಾಡರ್ ಶಾಲೆಗೆ ಬೆದರಿಕೆ ಇಮೇಲ್‌ಗಳು ಬಂದಿವೆ. ಬೆದರಿಕೆ…