Tag: car

ಅಯ್ಯಪ್ಪ ಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು; 8 ಮಂದಿಗೆ ಗಾಯ

ಕಾರವಾರ : ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರೆಯಲ್ಲಿ ಭಕ್ತರ ಮೇಲೆ ಕಾರು ಹರಿದು ಯುವತಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡ ಘಟನೆ ಸಿದ್ಧಾಪುರದ ರವೀಂದ್ರ ನಗರದಲ್ಲಿ ನಡೆದಿದೆ. ಸಿದ್ಧಾಪುರ ಕವಲಕೊಪ್ಪದ ದೀಪಾ ರಾಮಗೊಂಡ (21) ಮೃತಪಟ್ಟರೆ, ಸಿದ್ದಾಪುರದ ಕಲ್ಪನಾ, ಜಾನಕಿ, ಚೈತ್ರಾ,…

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಐಶ್ವರ್ಯಗೌಡ ಕೊಟ್ಟಿದ್ದ ಕಾರು ಸೀಜ್

ಬೆಂಗಳೂರು : ಡಿಕೆ ಸುರೇಶ್ ತಂಗಿ ಹೆಸರಿನಲ್ಲಿ ಐಶ್ವರ್ಯಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉಡುಗೊರೆಯಾಗಿ ಐಶ್ವರ್ಯ ನೀಡಿದ್ದರು ಎನ್ನಲಾದ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಐಶ್ವರ್ಯ ಗೌಡ ಹಾಗೂ ವಿನಯ್ ಕುಲಕರ್ಣಿ ನಡುವೆ ವ್ಯವಹಾರಿಕ ಸಂಬಂಧ…

ಕಾರಿಗೆ ಟ್ರಕ್‌ ಡಿಕ್ಕಿ; ಇಬ್ಬರು ಬಿಜೆಪಿ ನಾಯಕರು ಸಾವು!

ಒಡಿಶಾ : ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಬಿಜೆಪಿ ನಾಯಕರು ಸಾವಿಗೀಡಾಗಿರುವ ಘಟನೆ ಒಡಿಶಾದ ಸಂಬಲ್‌ಪುರ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ದೇಬೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಎಂದು ಗುರುತಿಸಲಾಗಿದೆ. ನಾಯಕ್ ಬಿಜೆಪಿಯ ಗೋಶಾಲಾ ಮಂಡಲ ಅಧ್ಯಕ್ಷರಾಗಿದ್ದರೆ, ಚುರಿಯಾ…

ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತ; ಇಬ್ಬರು ಸಾವು

ಗದಗ : ಹೈಸ್ಕೂಲ್‌ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ, ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ. ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ…

ಬೈಕ್‌ಗೆ ಕಾರು ಡಿಕ್ಕಿ; ಓರ್ವ ಸಾವು

ಶಿವಮೊಗ್ಗ : ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಮೃತ ಬೈಕ್ ಸವಾರನ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ಮಾಹಿತಿ ತಿಳಿದು…