ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಕೇಸ್; ಎಫ್‌ಐಆರ್ ದಾಖಲು
ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಸುಲಿಗೆ, ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ಕಿರುತೆರೆ ನಟ ಚರಿತ್ ಬಾಲಪ್ಪ ಅಲಿಯಾಸ್ ಧ್ರುವಂತ್ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬ್ಲಾಕ್‌ಮೇಲ್…