ನಗದು ಪತ್ತೆ ಕೇಸ್; ತನಿಖಾ ವರದಿ ಬಿಡುಗಡೆ ಮಾಡಿದ ಸುಪ್ರೀಂ
ನವದೆಹಲಿ : ಬೆಂಕಿ ನಂದಿಸುವ ಸಮಯದಲ್ಲಿ ನ್ಯಾ. ವರ್ಮಾ ಅವರ ನಿವಾಸದಲ್ಲಿ ಪತ್ತೆಯಾದ ನೋಟಿನ ಕಂತೆಗಳ ಕುರಿತು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ ಉಪಾಧ್ಯಾಯ ಅವರು ಸಲ್ಲಿಸಿದ ತನಿಖಾ ವರದಿಯನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ…