ಸಿಬಿಐಗೆ ನೀಡದಿದ್ದರೆ ಕಲಬುರಗಿಯಲ್ಲಿ ಬೃಹತ್ ಹೋರಾಟ; ವಿಜಯೇಂದ್ರ ಆಕ್ರೋಶ
ಬೆಂಗಳೂರು : ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡದೇ ಇದ್ದರೆ, ಜ.4 ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ…