ಗಢಗಢ ನಡುಗುತ್ತಿದೆ ಕರ್ನಾಟಕ, 9 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಕುಸಿತ
ಬೆಂಗಳೂರು : ಕರ್ನಾಟಕದ ಬಹುತೇಕ ಭಾಗಗಳಲ್ಲಿ, ವಿಶೇಷವಾಗಿ ಉತ್ತರ-ಒಳಾಂಗಣ ಕರ್ನಾಟಕಕ್ಕೆ ಶೀತ ಅಲೆ ಅಪ್ಪಳಿಸುವ ಎಚ್ಚರಿಕೆಯನ್ನು ಭಾರತದ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತೀವ್ರತರವಾದ ಶೀತ ಅಲೆಗಳ ಸ್ಥಿತಿಯ ಬಗ್ಗೆ ಹವಾಮಾನ ಇಲಾಖೆ…