Tag: Centring

ಸೆಂಟ್ರಿಂಗ್ ಗೋಡೌನ್‌ಗೆ ಬೆಂಕಿ – ವಸ್ತುಗಳು ಸುಟ್ಟು ಕರಕಲು !

ಬೆಂಗಳೂರು : ಸೆಂಟ್ರಿಂಗ್ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಉಳ್ಳಾಲ ಮುಖ್ಯ ರಸ್ತೆಯಲ್ಲಿ ನಡೆದಿದೆ. ನೆನ್ನೆ ತಡರಾತ್ರಿಯಲ್ಲಿ ಈ ಅವಘಡ ಸಂಭವಿಸಿದ್ದು, ಕಿಡಿಗೇಡಿಗಳು ಕುಡಿದ ಮತ್ತಿನಲ್ಲಿ ಬೆಂಕಿಯಿಟ್ಟಿರಬಹುದು ಎಂದು ಶಂಕಿಸಲಾಗಿದೆ. ರಾತ್ರಿ…