Champions Trophy 2025 | ಟಾಸ್‌ಗೆದ್ದ ಪಾಕ್ ಬ್ಯಾಟಿಂಗ್ ಆಯ್ಕೆ !
ದುಬೈ : ಭಾರತ-ಪಾಕ್ ನಡುವಿನ ಹೈವೋಲ್ಟೇಜ್ ಕದನಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದ್ದು, ಕೆಲವೇ ನಿಮಿಷಗಳಲ್ಲಿ ಪಂದ್ಯ ಆರಂಭವಾಗಲಿದೆ. ಮೊದಲಿಗೆ ಟಾಸ್ ಗೆದ್ದ ಮೊಹಮ್ಮದ್ ರಿಜ್ವಾನ್ ನಾಯಕತ್ವದ ಪಾಕ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ. ಸತತ 12ನೇ ಬಾರಿಗೆ ಟಾಸ್ ಸೋತ ಭಾರತ…