ಪಕ್ಷ ಮುನ್ನಡೆಸಲು ಮತ್ತೊಮ್ಮೆ ಅವಕಾಶ ನೀಡುವ ವಿಶ್ವಾಸ: ಬಿವೈ ವಿಜಯೇಂದ್ರ
ರಾಯಚೂರು : ಬಿಜೆಪಿ ಆಂತರಿಕ ಪ್ರಜಾಪ್ರಭುತ್ವ ಹೊಂದಿರುವ ರಾಜಕೀಯ ಪಕ್ಷವಾಗಿದ್ದು, ಕಳೆದೊಂದು ವರ್ಷದಲ್ಲಿ ಪಕ್ಷದ ಹಿರಿಯ ನಾಯಕರು ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಪಕ್ಷ ಮುನ್ನಡೆಸಲು ಮತ್ತೊಮ್ಮೆ ಅವಕಾಶ ನೀಡುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು. ರಾಯಚೂರು…