Tag: chariot

ಶ್ರೀಕೃಷ್ಣನ ರಥೋತ್ಸವ ಸೇವೆಯಲ್ಲಿ ತೇಜಸ್ವಿ ಸೂರ್ಯ ದಂಪತಿ ಭಾಗಿ

ಉಡುಪಿ : ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ದಂಪತಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ನವದಂಪತಿ, ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಶ್ರೀಗಳು ಅಶೀರ್ವಚನ ನೀಡಿದ್ದು, ಶ್ರೀಕೃಷ್ಣನ ದರ್ಶನದಿಂದ ತೇಜಸ್ವಿ ಸೂರ್ಯ…

ಕೊಟ್ಟೂರು ಗುರುಬಸವೇಶ್ವರ ರಥದೊಳಗಿನ ಸ್ಟೇರಿಂಗ್ ಕಟ್; ತಪ್ಪಿದ ಅನಾಹುತ

ಬಳ್ಳಾರಿ : ವಿಜಯನಗರ ಜಿಲ್ಲೆಯ ಐತಿಹಾಸಿಕ ಕೊಟ್ಟೂರು ಗುರುಬಸವೇಶ್ವರ ತೇರನ್ನು ಹೊರತೆಗೆಯುವಾಗ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಕ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುರುಬಸವೇಶ್ವರ ತೇರನ್ನು ಹೊರತೆಗೆಯುವಾಗ ಅದರೊಳಗಿನ ಸ್ಟೇರಿಂಗ್ ಕೈ ಕೊಟ್ಟಿತ್ತು. ಹೀಗಾಗಿ ರಥವನ್ನು ಜೋರಾಗಿ ಎಳೆಯಲಾಗಿದೆ. ಜೋರಾಗಿ ಎಳೆದ ಪರಿಣಾಮ…