ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ; 400ಕ್ಕೂ ಹೆಚ್ಚು ಕೋಳಿಗಳ ಸಾಮೂಹಿಕ ಹತ್ಯೆ!
ಚಿಕ್ಕಬಳ್ಳಾಪುರ : ಹಕ್ಕಿ ಜ್ವರ ರಾಜ್ಯಕ್ಕೂ ಕಾಲಿಟ್ಟಾಯ್ತು. ಹಕ್ಕಿಜ್ವರ ಕಾಣಿಸಿಕೊಂಡಿರೋ ಗ್ರಾಮದಲ್ಲಿರೋ ಕೋಳಿಗಳನ್ನೆಲ್ಲಾ ಆಧಿಕಾರಿಗಳು ಸಾಮೂಹಿಕ ಹತ್ಯೆ ಮಾಡಿ ಗುಂಡಿಗೆ ಹಾಕಿ ಮುಚ್ಚಿದ್ದಾಯ್ತು. ಆದರೆ ಹತ್ಯೆ ಮಾಡಿದ ಕೋಳಿಗಳಿಗೆ ಪರಿಹಾರ ಎಲ್ಲಿ..? ಅದೆಷ್ಟು ಕೊಡ್ತಿರಾ, ಅದ್ಯಾವಾಗ ಕೊಡ್ತೀರಾ? ಅಂತ ಗ್ರಾಮಸ್ಥರು ಅಧಿಕಾರಿಗಳ…