Tag: Chikkamagaluru

ಧರ್ಮವನ್ನು ರಕ್ಷಿಸುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ: ಡಿಕೆಶಿ

ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದ ಭಾರತೀತೀರ್ಥ ಸ್ವಾಮೀಜೀಯವರ 50ನೇ ವರ್ಷದ ಸನ್ಯಾಸ ಸ್ವೀಕಾರ ಅಂಗವಾಗಿ ಏರ್ಪಡಿಸಲಾಗಿರುವ ಸುವರ್ಣ ಭಾರತೀ, ಸುವರ್ಣ ಸ್ತೋತ್ರ ತ್ರಿವೇಣಿ ಕಾರ್ಯಕ್ರಮದಲ್ಲಿ ಭಾಗಿಯಾದರು. ಡಿಸಿಎಂ ಡಿಕೆ ಶಿವಕುಮಾರ್, ಇಲ್ಲಿನ ಮೆಣಸೆ ಹೆಲಿಪ್ಯಾಡ್ ನಲ್ಲಿ ಮಾತಾಡುವಾಗ ರಾಜಕೀಯದ ಬದಲು…

AK-47, 100ಕ್ಕೂ ಹೆಚ್ಚು ಗುಂಡು; ನಕ್ಸಲರ ಶಸ್ತ್ರಾಸ್ತ್ರ ಪತ್ತೆ…!

ಚಿಕ್ಕಮಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಶರಣಾದ ನಕ್ಸಲರು ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿದ್ದರು ಎನ್ನಲಾದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಜಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ನಕ್ಸಲರದ್ದೇ ಎಂದು ಹೇಳಲಾಗುತ್ತಿದ್ದರೂ, ಇನ್ನೂ ಖಚಿತವಾಗಿಲ್ಲ. ತನಿಖೆಯಿಂದ…

ಹೊಸ ವರ್ಷಾಚರಣೆಗೆ ಸಜ್ಜು; ಹೋಂ ಸ್ಟೇ, ರೆಸಾರ್ಟ್ ಭರ್ತಿ

ಚಿಕ್ಕಮಗಳೂರು : ವೀಕ್ ಎಂಡ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಕಾಫಿನಾಡಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇದರಿಂದ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳು ಬಹುತೇಕ ಶೇ. 90 ರಷ್ಟು ಬುಕ್‌ ಆಗಿವೆ. ಚಿಕ್ಕಮಗಳೂರು, ಶೃಂಗೇರಿ, ಕೊಪ್ಪ ಎನ್ಆರ್ ಪುರ, ಮೂಡಿಗೆರೆ…