ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ ಆಯ್ಕೆಗೆ ಯಶ್ ಕಾರಣ !
ರಣ್ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟಿಸುತ್ತಿರುವ ರಾಮಾಯಣ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ನ ಸಿನಿಮಾ ಇದಾಗಿದೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದ್ದು, ರಣ್ಬೀರ್ ಕಪೂರ್ ರಾಮನ ಪಾತ್ರದಲ್ಲಿ,…