ಚಿಕ್ಕಬಳ್ಳಾಪುರದಲ್ಲಿ ಮತ್ತೆ ಕಾಣಿಸಿಕೊಂಡ ಝೀಕಾ ವೈರಸ್!
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ಗ್ರಾಮ ವ್ಯಾಪ್ತಿಯಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರಪ್ರದೇಶ ಗಡಿಯ ಚಿಕ್ಕಬಳ್ಳಾಪುರ ಜಿಲ್ಲೆಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟುಮಾಡಿದೆ. ಆರೋಗ್ಯ ಮತ್ತು ಕುಟುಂಬ…