Tag: CM Siddaramaiah

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ

ಮಂಡ್ಯ : ಸಿಎಂ ಸಿದ್ದರಾಮಯ್ಯ ಕೃಷ್ಣರಾಜಸಾಗರ ಅಣೆಕಟ್ಟಿಗೆ ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ. ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಡ್ಯಾಂ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ಭರ್ತಿಯಾಗಿದೆ. ದೇವರಾಜ ಅರಸು ಕಾಲದಲ್ಲಿ 1979…

ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ…

ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್​ನಲ್ಲೇ ಕೆಆರ್​ಎಸ್ ಡ್ಯಾಂ ಭರ್ತಿ

ಮಂಡ್ಯ : ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಡ್ಯಾಂ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿ ದಾಖಲೆ ಬರೆದಿದೆ. ಇದರೊಂದಿಗೆ, ಸಿಎಂ ಸಿದ್ದರಾಮಯ್ಯ ಅವರಿಗೂ ದಾಖಲೆಯೊಂದನ್ನು ಬರೆಯುವ ಅವಕಾಶ ಒದಗಿಬಂದಿದೆ. ಮುಂದಿನ 3…

ಸರ್ಕಾರಕ್ಕೆ ಮುಜುಗರವಾದ; ಬೆನ್ನಲ್ಲೇ ಬಿಆರ್‌ ಪಾಟೀಲ್‌ಗೆ ಸಿಎಂ ಬುಲಾವ್‌..!

ಕಲಬುರಗಿ : ವಸತಿ ಇಲಾಖೆಯಲ್ಲಿನ ಲಂಚದ ಆಡಿಯೋ ವೈರಲ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈಗ ಶಾಸಕ ಬಿಆರ್ ಪಾಟೀಲ್ ಅವರಿಗೆ ಬುಲಾವ್‌ ನೀಡಿದ್ದಾರೆ. ಪಕ್ಷಕ್ಕೆ ಮುಜುಗರವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಬಿ.ಆರ್.ಪಾಟೀಲ್‌ಗೆ ಖುದ್ದು ಫೋನ್ ಮಾಡಿ ಜೂ.25ರ ಸಂಜೆ ಬೆಂಗಳೂರಿನಲ್ಲಿ ಭೇಟಿಯಾಗುವಂತೆ ಸೂಚಿಸಿದ್ದಾರೆ.…

ವಿಮಾನ ದುರಂತದಲ್ಲಿ ಜನರ ಸಾವಾಯ್ತಲ್ಲ, ನಾವೇನಾದ್ರೂ ರಾಜೀನಾಮೆ ಕೇಳಿದ್ವಾ? – ಸಿಎಂ

ಬೆಂಗಳೂರು : ವಿಮಾನ ಪತನದಲ್ಲಿ 262 ಜನರ ಸಾವಾಯ್ತಲ್ಲ ನಾವು ಏನಾದ್ರೂ ರಾಜೀನಾಮೆ ಕೇಳಿದ್ವಾ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾಲ್ತುಳಿತ ಪ್ರಕರಣ ಖಂಡಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.…

ಕಾಲ್ತುಳಿತ ದುರಂತ – ತುರ್ತು ಅಧಿವೇಶನ ಕರೆಯಲು ಅಶೋಕ್ ಆಗ್ರಹ..!

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಈ…

ಜಾತಿ ಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು?

ದಾವಣಗೆರೆ : ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇನೆ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ಪೌರುಷ ಈಗ ಎಲ್ಲಿ ಹೋಯ್ತು ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಸಿಎಂ ಸಿದ್ದರಾಮಯ್ಯ ಅವರು ಚುನಾವಣೆ…

ನಾನು ಈ ರಾಜ್ಯದ ಸಿಎಂ, ವಿಧಾನಸೌಧದಲ್ಲಿ ಕಾಯಕ್ರಮ ಆಗ್ಬೇಕು – ಹೆಚ್‌ಡಿಕೆ

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತಕ್ಕೆ ಸರ್ಕಾರವೇ ನೇರ ಹೊಣೆ ಹೊರಬೇಕು. ಸರ್ಕಾರ ಅನುಮತಿ ನೀಡಿ ಈಗ ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.…

ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌ – ಉಳಿದವರು ಎಸ್ಕೇಪ್‌..!

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ ಬೆನ್ನಲ್ಲೇ ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಆರ್ಸಿಬಿ ಮಾರ್ಕೆಟಿಂಗ್ ಹೆಡ್…

ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ; ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ !

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ ಎ2, ಕರ್ನಾಟಕ…