ಎಸ್ಸಿ, ಎಸ್ಟಿ ಸಮುದಾಯಕ್ಕೆ ಸಿಎಂ ಭರ್ಜರಿ ಗಿಫ್ಟ್ !
ಬೆಂಗಳೂರು : ಎಸ್ಸಿ ಹಾಗೂ ಎಸ್ಟಿ ಸಮುದಾಯಗಳ ಗುತ್ತಿಗೆದಾರರಿಗೆ ಸರ್ಕಾರದ 2 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು ಈ ಘೋಷಣೆ ಮಾಡಿದರು. ಕರ್ನಾಟಕ…