Tag: cmsiddaramaiah

ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್‌ಪೆಕ್ಟರ್‌ – ಲೋಕಾ ದಾಳಿ ವೇಳೆ ಪರಾರಿ

ಬೆಂಗಳೂರು : ಈ ಘಟನೆ ಇದೀಗ ಲೋಕಾಯುಕ್ತ ಅಧಿಕಾರಿಗಳ ದಾಳಿಯಿಂದ ಅನೇಕ ಆರೋಪಗಳು ಬೆಳಕಿಗೆ ಬಂದಿವೆ, ಮತ್ತು ಇದು ಅಖಿಲ ಭಾರತ ಮಟ್ಟದಲ್ಲಿ ಪ್ರಮುಖ ಚರ್ಚೆಗೆ ಕಾರಣವಾಗಿದೆ. ಅನೇಕ ಕಿರುಕುಳ ಆರೋಪಗಳು ಹಾಗೂ ಅಧಿಕಾರದ ದುಪಯೋಗ ಈ ಪ್ರಕರಣದ ಪ್ರಮುಖ ಅಂಶಗಳಾಗಿವೆ.…

ರಾಜಣ್ಣ ಹನಿಟ್ರಾಪ್ ಪ್ರಕರಣ; ಹೈಕಮಾಂಡ್‌ಗೆ ದೂರು ನೀಡಲು ಮುಂದಾದ ಸಿಎಂ ಆಪ್ತರು

ಬೆಂಗಳೂರು : ಸಚಿವ ರಾಜಣ್ಣ ಹನಿಟ್ರಾಪ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದರೆ, ನಾಯಕರು ದೆಹಲಿಗೆ ತೆರಳಿ ದೂರು ನೀಡಲು ಮುಂದಾಗಿದ್ದಾರೆ. ವಿಧಾನಸಭಾ ಅಧಿವೇಶನ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರು ದೆಹಲಿ ಚಲೋ ನಡೆಸಿ ಹೈಕಮಾಂಡ್‌ ನಾಯಕರ ಬಳಿ ದೂರು ನೀಡುವ…

ಸಿಎಂ ಹೆಲಿಕಾಪ್ಟರ್ ಪ್ರಯಾಣಕ್ಕೆ 11 ಕೋಟಿ ಹಣ ಖರ್ಚು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣಕ್ಕೆ ಬರೋಬ್ಬರಿ 11 ಕೋಟಿ ರೂ. ಖರ್ಚು ಮಾಡಿದ್ದಾರೆ. ಈ ಖರ್ಚು ವೆಚ್ಚದ ವರದಿಯನ್ನು ಸರ್ಕಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದೆ. ಈ ವಿಚಾರವಾಗಿ ವಿಧಾನಪರಿಷತ್‌ನಲ್ಲಿ ಜೆಡಿಎಸ್…

ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ: ಡಿಕೆಶಿ ಆಯೋಜಿಸಿದ ಔತಣಕೂಟ – ಸಿಎಂ ಸೇರಿ ಹಲವರು ಹಾಜರ್, ಕೆಲವರು ಗೈರು !

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಜುಲೈ 2ಕ್ಕೆ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಮೂರವರೇ ತಿಂಗಳು ಮೊದಲೇ ಔತಣಕೂಟ ಏರ್ಪಡಿಸಿದ್ದಾರೆ. ನೆನ್ನೆ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಡಿಕೆಶಿ ಭೋಜನಕೂಟದಲ್ಲಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನ ಶಾಸಕರು, ಸಚಿವರು…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಸಹಾಯ ಧನ ಹೆಚ್ಚಳ !

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಾಸಿಕ ಗೌರವ ಧನವನ್ನು ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ ಸಿಎಂ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ…

ಅಕ್ಕ ಕ್ಯಾಂಟೀನ್, ಅಕ್ಕ ಕೋಆಪರೇಟಿವ್ ಸೊಸೈಟಿ ಸ್ಥಾಪನೆ !

ಬೆಂಗಳೂರು : ಸಿದ್ದರಾಮಯ್ಯ ತಮ್ಮ 16ನೆ ಬಜೆಟ್​​ನಲ್ಲಿ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಣವನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಲಾಗಿದೆ. ಇದೇ ವೇಳೆ ಮಹಿಳಾ ಸಬಲೀಕರಣಕ್ಕೆ ಬಜೆಟ್​​ನಲ್ಲಿ ಇನ್ನೂ…

2025-26ನೇ ಸಾಲಿನ ಕರ್ನಾಟಕ ಬಜೆಟ್​ನ PDF File !

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು (ಶುಕ್ರವಾರ) 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಇದು ಅವರ ದಾಖಲೆಯ 16ನೇ ಬಜೆಟ್ ಆಗಿದೆ. ಸಿದ್ದರಾಮಯ್ಯ ನೇತೃತ್ವದ ಈಗಿನ ಕಾಂಗ್ರೆಸ್ ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಹಿಂದಿನ ಬಜೆಟ್​ನಲ್ಲಿ ಗ್ಯಾರಂಟಿ…

ಸಿಎಂ ಆಗ್ತಾರೆ ಅಂದಾಗ ಡಿಕೆಶಿ ಮೊಗದಲ್ಲಿ ಖುಷಿ: ಆರ್ ಅಶೋಕ್

ಬೆಂಗಳೂರು : ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿದಾಗ ಹಾಲಿನ ಮಳೆಯೋ, ಜೇನಿನ ಹೊಳೆಯೋ ಎನ್ನುವಂತ ಖುಷಿ ಡಿಕೆಶಿ ಮೊಗದಲ್ಲಿ ಇತ್ತು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದರು. ಮಾಜಿ ಸಿಎಂ…

ಮೈಸೂರಿನಲ್ಲಿ ವಿಶ್ವದರ್ಜೆ ಮಟ್ಟದ ಚಲನಚಿತ್ರ ನಗರಿ ತಲೆಯೆತ್ತಲಿದೆ: ಸಿಎಂ

ಬೆಂಗಳೂರು : ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಜಾಗತಿಕ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕವು ಸ್ವತಃ ಒಂದು ಜಗತ್ತು, ಇಲ್ಲಿ ಎಲ್ಲಾ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕಾಗಿ, ನಾವು ಮೈಸೂರಿನಲ್ಲಿ 150 ಎಕರೆ ಪ್ರದೇಶದಲ್ಲಿ ವಿಶ್ವ ದರ್ಜೆಯ ಚಲನಚಿತ್ರ ನಗರವನ್ನು ನಿರ್ಮಿಸುತ್ತಿದ್ದೇವೆ…

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ – ಸಚಿವ ಜಮೀರ್

ಬಳ್ಳಾರಿ : ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಅಂತ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮುಖ್ಯಮಂತ್ರಿಗಳ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ.…