Tag: cmsiddaramaiah

ಸ್ಥಳೀಯ ಚುನಾವಣೆಯಿಂದ ಲೋಕಸಭಾ ಚುನಾವಣೆವರೆಗೂ ಸಿದ್ದರಾಮಯ್ಯ ಬೇಕು: ಡಿಕೆಶಿ

ಬೆಂಗಳೂರು : ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಅವರು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಲ್.ಆರ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ,…

ದೇವೇಗೌಡರು ಬಿಜೆಪಿ, ಮೋದಿಯವರ ಚಿಯರ್ ಲೀಡರ್; ಸಿಎಂ ಟೀಕೆ..!

ಬೆಂಗಳೂರು : ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಮಾಧ್ಯಮ ಪ್ರಕಟಣೆ ಮೂಲಕ ಟೀಕಿಸಿರುವ ಸಿಎಂ, ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರವಿದ್ದರೂ ನೀವು ಮುಲಾಜಿಗೆ ಬೀಳದೇ…

ನಗರದ ಒಳಿತಿಗಾಗಿ ಉಸ್ತುವಾರಿ ಸಚಿವರನ್ನು ಬದಲಿಸಿ; ಸಿಎಂ ಗೆ ಮುನಿರತ್ನ ಪತ್ರ

ಬೆಂಗಳೂರು : ನಾಡಪ್ರಭು ಕೆಂಪೇಗೌಡರು ಕಟ್ಟಿದಂತಹ ಬೆಂಗಳೂರು ನಗರದ ಅಸ್ತಿತ್ವ ಕಳೆದು ಹೋಗುತ್ತಿದೆ. ಕೆಂಪೇಗೌಡರು ಕಟ್ಟಿದ ನಾಡಿನ ಒಳಿತಿಗಾಗಿ ಈಗಿರುವ ಬೆಂಗಳೂರು ನಗರ ಉಸ್ತುವಾರಿ ಸಚಿವರನ್ನು ಬದಲಿಸಿ, ಬೇರೊಬ್ಬರನ್ನು ನೇಮಕ ಮಾಡಿ ಎಂದು ಬಿಜೆಪಿ ಶಾಸಕ ಮುನಿರತ್ನ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ…

ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ – ಸಿಎಂ

ಬೆಂಗಳೂರು : ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ…

ಮುಖ್ಯಮಂತ್ರಿ 660 KV ಕರೆಂಟ್, ಮುಟ್ಟಿದ್ರೆ ಸುಟ್ಟು ಹೋಗ್ತಾರೆ: ಮುನಿರತ್ನ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಸುಲಭ ಅಲ್ಲ. ಮುಟ್ಟಿದರೆ ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ 11 ಕೆವಿ ಕರೆಂಟಲ್ಲ. ಅದು 660 ಕೆವಿ ಕರೆಂಟ್‌. ಅದನ್ನು…

ಇಂದು ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿಎಸ್​ವೈ ಭವಿಷ್ಯ ನಿರ್ಧಾರ

ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್, ಇಂದು (ಫೆಬ್ರವರಿ 07) ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ…

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ; ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಸುದ್ದಿಗಾರರೊಂದಿಗ ಮಾತನಾಡಿದ ಕೆ.ಎಚ್.ಮುನಿಯಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್; ಆರ್‌.ವಿ.ದೇಶಪಾಂಡೆ

ಬೆಂಗಳೂರು : ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್ ಮುಂದೆಯೂ ಇಲ್ಲ, ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಬ್ಯಾಟಿಂಗ್ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಹೇಳಿಕೆ ಮೇಲೂ ಸಿಎಂ ಬದಲಾವಣೆ ಚರ್ಚೆ ವಿಚಾರ,…

ಸಿಎಂ ರನ್ನು ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಈಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲೆ ಹರಿಹಾಯ್ದಿದ್ದ ಸಂಸದ ಡಾ.ಕೆ. ಸುಧಾಕರ್‌ ಈಗ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಾಡಿ ಹೊಗಳಿದ್ದಾರೆ. ಶಿಕ್ಷಣ ತಜ್ಞ ಡಾ.ಎಚ್‌.ನರಸಿಂಹಯ್ಯ ಅವರಂತೆ ಸಿಎಂ ಸಿದ್ದರಾಮಯ್ಯ ಕೂಡ…

ಕರ್ನಾಟಕಕ್ಕೆ ಬಜೆಟ್‌ನಲ್ಲಿ ದೊಡ್ಡ ಅನ್ಯಾಯ: ಸಿಎಂ

ಮೈಸೂರು : ಈ ಬಜೆಟ್ ದೇಶದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿಲ್ಲದ ಬಜೆಟ್. ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿರುವ ಬಜೆಟ್ ಇದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್ 2025 ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ನಾನು ಇನ್ನೂ ಪೂರ್ಣ…