Tag: cmsiddaramaiah

ಸಿಎಂ ಸಿದ್ದರಾಮಯ್ಯ ಮೇಲೆ ಬಿಜೆಪಿ ನಾಯಕಿ ವಿವಾದಾತ್ಮಕ ಹೇಳಿಕೆ; ವಿಡಿಯೋ ವೈರಲ್‌

ಬೆಳಗಾವಿ : ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರು, ನಟರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಅನೇಕ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಿಜೆಪಿ ನಾಯಕಿ ನಾಝಿಯಾ ಇಲಾಹಿ ಖಾನ್ ಆರೋಪಿಸಿದ್ದಾರೆ. ಬೆಳಗಾವಿ ಬಳಿಯ ಸುಳೇಭಾವಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ವಿವಾದಾತ್ಮಕ…

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ; ಸಿಎಂ

ಬೆಳಗಾವಿ : ಇಂದು ಒಂದು ಗಂಟೆಗೆ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಸಿಎಂ, ಕಳೆದ ತಿಂಗಳು 27 ರಂದು ಈ ಸಮಾವೇಶ ನಡೆಯಬೇಕಿತ್ತು. ಮನಮೋಹನ್ ಸಿಂಗ್…

ಮುಡಾ ಸೈಟ್ ಮುಟ್ಟುಗೋಲಿಗೂ ನನಗೂ ಯಾವ ಸಂಬಂಧ ಇಲ್ಲ: ಸಿಎಂ

ಬೆಂಗಳೂರು : ಜಾರಿ ನಿರ್ದೇಶನಾಲಯ ಮುಡಾ ಸೈಟ್​​ಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಮತ್ತು ಹಗರಣ ಸಂಬಂಧ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇಡಿ ಅಧಿಕಾರಿಗಳ…

ಖೋ ಖೋ ಪಂದ್ಯದಲ್ಲಿ ವಿಶ್ವಕಪ್ ಗೆದ್ದ ಮಹಿಳೆ ಮತ್ತು ಪುರುಷರ ತಂಡ ಸಿಎಂ ವಿಶ್‌!

ಬೆಂಗಳೂರು : ಖೋ ಖೋ ವಿಶ್ವಕಪ್ 2025 ನಲ್ಲಿ ಪುರುಷರ ತಂಡ ನೇಪಾಳ ತಂಡವನ್ನು ಮಣಿಸಿ ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡಿರುವ ಮಹಿಳೆ ಮತ್ತು ಪುರುಷರ ತಂಡಕ್ಕೆ ಸಿಎಂ ವಿಶ್‌ ಮಾಡಿದ್ದಾರೆ. ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ…

ಬೆಂಗಳೂರಿನಲ್ಲಿ 2ನೇ ಏರ್​ಪೋರ್ಟ್: ಸಿಎಂ ಜೊತೆಗೆ ಚರ್ಚೆ – ಎಂಬಿ ಪಾಟೀಲ್

ಬೆಂಗಳೂರು : ಬೆಂಗಳೂರಿನಲ್ಲಿ 2ನೇ ಏರ್ ಪೋರ್ಟ್ ನಿರ್ಮಾಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಒಪ್ಪಿಗೆ ಪಡೆದುಕೊಂಡ ನಂತರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮೂಲಸೌಕರ್ಯ ಸಚಿವ ಎಂ. ಬಿ. ಪಾಟೀಲ್ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲ್ಲಿ…

ಸಿದ್ದು-ಡಿಕೆಶಿ ಗುರಿಯಾಗಿಸಲು ಬಿಜೆಪಿಯಿಂದ ಇಡಿ ಬಳಕೆ: ಸುರ್ಜೇವಾಲಾ

ಹುಬ್ಬಳ್ಳಿ : ಮುಡಾ ಹಗರಣದ ತನಿಖೆಯ ಭಾಗವಾಗಿ 300 ಕೋಟಿ ಮೌಲ್ಯದ 142 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡ ಬೆನ್ನಲ್ಲೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಪ್ರಧಾನ…

ಊಹಾತ್ಮಕ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ: ಸಿಎಂ

ಬೆಂಗಳೂರು : ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತುಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯವಾಗಿದ್ದು, ಊಹಾತ್ಮಕ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಕರ್ನಾಟಕ…

ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಬಿ.ವೈ.ವಿಜಯೇಂದ್ರ

ಬೆಂಗಳೂರು : ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ನಗರದ ತಮ್ಮ…

ಸಿಎಂ ಪಾಲಿಗೆ ಇಂದು ಬಿಗ್ ಡೇ; ಮುಡಾ ಕೇಸ್ ವಿಚಾರಣೆ ಪ್ರಕರಣ

ಮೈಸೂರು : ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್ ಡೇ ಆಗಿದ್ದು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಮಹತ್ತರವಾದ ಆದೇಶ ಹೊರ ಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ. ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ…

ಕಾಂಗ್ರೆಸ್ ಭರ್ಜರಿ ರಾಜಕೀಯ ಚಟುವಟಿಕೆ; ಸಿಎಂ ಮನೆಗೆ ಸಚಿವರ ಭೇಟಿ

ಬೆಂಗಳೂರು : ಸಂಕ್ರಾಂತಿ ಹಬ್ಬದ ದಿನವೂ ಕಾಂಗ್ರೆಸ್‌ನಲ್ಲಿ ಭರ್ಜರಿ ರಾಜಕೀಯ ಚಟುವಟಿಕೆ ನಡೆದಿದೆ. ಸಂಪುಟದ ಕೆಲ ಸಚಿವರು, ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಸಚಿವರಾದ ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿ ಅವರು ಕಾವೇರಿ ನಿವಾಸದಲ್ಲಿ…