Tag: cmsiddaramaiah

ಶಾಸಕರ ಒಗ್ಗೂಡಿಸಲು ಸಿಎಲ್‌ಪಿ ಸಭೆ: ಸಿದ್ದು-ಡಿಕೆಶಿ ಬಣ ಬಡಿದಾಟ ಬಹಿರಂಗ..!

ಬೆಂಗಳೂರು : ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂಬ ಸಂದೇಶ ರವಾನಿಸಲು ಸಿಎಂ ಸಿದ್ದರಾಮಯ್ಯ ಅವರು ನೆನ್ನೆ ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣದಾಟ ಬಹಿರಂಗವಾಗಿದೆ. ಸಭೆಯನ್ನುದ್ದೇಶಿಸಿ ಮಾತಾಡಿದ ಡಿಕೆ.ಶಿವಕುಮಾರ್ ಅವರು, ನೂತನ…

ಸಿದ್ದು vs ಡಿಕೆಶಿ ಬಣ: ಇಂದು ಕಾಂಗ್ರೆಸ್ ಸರಣಿ ಸಭೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿರುವ ನಡುವಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತಿಯಲ್ಲಿ ಕೆಪಿಸಿಸಿ ವಿಸ್ತೃತ ಸದಸ್ಯರ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಸಭೆ ಸೇರಿ ಸರಣಿ ಸಭೆಗಳು ಇಂದು ನಡೆಯಲಿವೆ. ಪ್ರತ್ಯೇಕ…

ಇಂದಿರಾ ಗಾಂಧಿ ಭವನ ಉದ್ಘಾಟನೆ: ದೆಹಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ ಸಮಾರಂಭ ಜ.15 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಅವರು ಜ.14 ಮತ್ತು ಜ.15 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆ…

ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಿ: ಸಿಎಂ

ಬೆಂಗಳೂರು : ಯುವ ನಿಧಿ ಯೋಜನೆಯಡಿಯಲ್ಲಿ ನೋಂದಣಿಗೊಂಜ ಯುವಕರಿಗೆ ಆದ್ಯತೆಯ ಮೇಲೆ ಕೌಶಲ್ಯ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ…

ಕರ್ನಾಟಕವನ್ನ ನಕ್ಸಲ್ ಮುಕ್ತವಾಗಿ ಮಾಡೋದು ನಮ್ಮ ಉದ್ದೇಶ; ಸಿಎಂ

ಬೆಂಗಳೂರು : ನನ್ನ ಪ್ರಕಾರ ಕರ್ನಾಟಕ ನಕ್ಸಲ್ ಮುಕ್ತ ಆಗಿದೆ. ಶರಣಾದ ನಕ್ಸಲರ ಬೇಡಿಕೆ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ತೀರ್ಮಾನ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಗರದ ಗೃಹ ಕಚೇರಿ ಕೃಷ್ಣದಲ್ಲಿ ನಕ್ಸಲರು ತಮ್ಮ ಮುಂದೆ ಶರಣಾದ ಬಳಿಕ ಸುದ್ದಿಗೋಷ್ಠಿಯಲ್ಲಿ…

ತಾಯಂದಿರ ಮರಣ ತಡೆಗೆ ಅಭಿಯಾನ: ಸಿಎಂ

ಬೆಂಗಳೂರು : ತಾಯಂದಿರ ಮರಣ ತಡೆಗೆ ತಮ್ಮ ಸರ್ಕಾರ ಶೀಘ್ರದಲ್ಲೇ ಕೇಂದ್ರೀಕೃತ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ.…

ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂ ಖಡಕ್ ಸೂಚನೆ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಗೆ ಮಂಜೂರಾದ ಹಣವನ್ನು ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ…

ಬಡವರಿಗೆ ನೆರವು ನೀಡದೇ, ನಕ್ಸಲರಿಗೆ ನೆರವು – ಸುನಿಲ್‌ ಕುಮಾರ್‌

ಬೆಂಗಳೂರು : ಇದು ನಕ್ಸಲರ ಶರಣಾಗತಿ ಅಲ್ಲ. ಕಾಡು ನಕ್ಸಲರನ್ನು ನಾಡು ನಕ್ಸಲರನ್ನಾಗಿ ಮಾಡುವ ಪ್ಯಾಕೇಜ್ ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮೇಶ್ವರ ಕಫೆಗೆ ಬಾಂಬ್…

ಎದುರಾಳಿಗಳಿಗೆ ಚೆಕ್‌ಮೆಟ್‌; ಡಿನ್ನರ್‌ ಪಾಲಿಟಿಕ್ಸ್‌ಗೆ ಬ್ರೇಕ್‌!

ಬೆಂಗಳೂರು : ಕಾಂಗ್ರೆಸ್‌ ನಾಯಕರ ಡಿನ್ನರ್‌ ಪಾಲಿಟಿಕ್ಸ್‌ಗೆ ಡಿಸಿಎಂ ಡಿಕೆ ಶಿವಕುಮಾರ್‌ ಬ್ರೇಕ್‌ ಹಾಕಿದ್ದಾರೆ. ಇಂದು ಸಂಜೆ ಖಾಸಗಿ ಹೋಟೆಲ್‌ನಲ್ಲಿ ಪರಮೇಶ್ವರ್‌ ಅವರು ಆಯೋಜಿಸಿದ್ದ ಡಿನ್ನರ್‌ ಸಭೆಗೆ ಹೈಕಮಾಂಡ್‌ ಮೂಲಕ ಬ್ರೇಕ್‌ ಹಾಕಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ. ವಿದೇಶ ಪ್ರವಾಸದಿಂದ ಭಾರತಕ್ಕೆ ಬರುತ್ತಿದ್ದಂತೆ…

ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ; ಸಿಎಂಗೆ ಹೆಚ್‌ಡಿಕೆ ತಿರುಗೇಟು!

ನವದೆಹಲಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ 60% ಕಮೀಷನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಾಖಲೆ ಕೊಡಿ, ದಾಖಲೆ ಕೊಡಿ ಎನ್ನುತ್ತಿದ್ದಿರಿ. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ,…