Tag: cmsiddaramaiah

ಕಮಿಷನ್ ಆರೋಪಕ್ಕೆ ಏನು ದಾಖಲೆ ಕೊಟ್ಟಿದ್ದೀರಿ? ಸಿಎಂಗೆ ಹೆಚ್‌ಡಿಕೆ ಪ್ರಶ್ನೆ!

ಬೆಂಗಳೂರು : ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಶೇ. 40 ರಷ್ಟು ಕಮಿಷನ್ ಆರೋಪಕ್ಕೆ ಏನು ದಾಖಲೆ ಕೊಟ್ಟಿದ್ದರು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್…

ಮನ ಪರಿವರ್ತನೆಯೊಂದಿಗೆ ನಕ್ಸಲೀಯರು ಶರಣಾಗುವ ಭರವಸೆ : ಸಿಎಂ

ಬೆಂಗಳೂರು : ಮನಪರಿವರ್ತನೆಯೊಂದಿಗೆ ನಕ್ಸಲೀಯರು ಶರಣಾಗುವ ಭರವಸೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಕ್ಸಲರ ಶರಣಾಗತಿಯನ್ನು ಒಪ್ಪಿಕೊಳ್ಳಲು ಸರ್ಕಾರ ಸಿದ್ಧವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ನಾನು ನಕ್ಸಲರಿಗೆ ಶರಣಾಗುವಂತೆ ಕರೆ ನೀಡಿದ್ದು, ಮನ ಪರಿವರ್ತನೆ ಮೂಲಕ ಶರಣಾಗುವ ಸಾಧ್ಯತೆ…

ಆದಾಯ ನಷ್ಟ ತಡೆಯಲು ಆಸ್ತಿಗಳಿಗೆ ತುರ್ತು ಪ್ರಕ್ರಿಯೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ…

HMPV ವೈರಸ್ ಪತ್ತೆ; ಮುಂಜಾಗ್ರತಾ ಕ್ರಮಕ್ಕೆ ಸಿಎಂ ಸೂಚನೆ!

ಬೆಂಗಳೂರು : ರಾಜ್ಯದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು HMPV ಕೇಸ್ ಪತ್ತೆ ಆಗಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು…

ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೆರೆಸುತ್ತೀರಿ? ಡಿಕೆಶಿ ಪ್ರಶ್ನೆ!

ನವದೆಹಲಿ : ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ? ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಡಿಕೆ ಡಿಕೆ ಶಿವಕುಮಾರ್‌ ಬಂದಿದ್ದಾರೆ. ಈ ವೇಳೆ ಲೋಕೋಪಯೋಗಿ ಸಚಿವ…

ಸಾಹಿತಿ ನಾ. ಡಿಸೋಜ ಇನ್ನಿಲ್ಲ: ಸಿಎಂ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು : ನಾಡಿನ ಹಿರಿಯ ಸಾಹಿತಿ ನಾ. ಡಿಸೋಜ ಅವರು ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ಹಿರಿಯ ನಾಯಕ ಬಿ,ಎಸ್.ಯಡಿಯೂರಪ್ಪ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ…

ಕಲಾಹಬ್ಬ 22ನೇ ಚಿತ್ರಸಂತೆಗೆ ಚಾಲನೆ; ಸಿಎಂ

ಬೆಂಗಳೂರು : ಕಲಾಹಬ್ಬ 22ನೇ ಚಿತ್ರಸಂತೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಲಕ್ಷಾಂತರ ಕಲಾಕೃತಿಗಳ ಪ್ರದರ್ಶನ ಮೂಲಕ ಕಲಾವಿದರು, ಕಲಾಸಕ್ತರು, ಕಲಾರಸಿಕರಿಗೆ ಚಿತ್ರಸಂತೆ ಕೈಬೀಸಿ ಕರೆಯುತ್ತಿದೆ. ಈ ಬಾರಿ ಹೆಣ್ಣು ಮಗುವಿಗೆ ಚಿತ್ರಸಂತೆ ಸಮರ್ಪಿಸಲಾಗಿದ್ದು, ಚಿತ್ರಕಲಾ…

ಪ್ರೊ.ಮುಜಾಫರ್ ಅಸ್ಸಾದಿ ನಿಧನ; ಸಿಎಂ ಸಂತಾಪ ಸೂಚನೆ!

ಮೈಸೂರು : ಖ್ಯಾತ ವಿದ್ವಾಂಸ, ನಿರ್ಭೀತ ಸಂಶೋಧನೆಗೆ ಹೆಸರಾಗಿದ್ದ, ಮೈಸೂರು ವಿಶ್ವವಿದ್ಯಾಲಯದ ಮಾಜಿ ಪ್ರಭಾರಿ ಉಪ ಕುಲಪತಿ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ನಿನ್ನೆ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನ್ಯಾಯಕ್ಕಾಗಿ ಅವರ ಪಟ್ಟುಬಿಡದ ಬದ್ಧತೆಗೆ ಹೆಸರುವಾಸಿಯಾದ ಪ್ರೊ. ಮುಜಾಫರ್ ಶೈಕ್ಷಣಿಕ,…

ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿವಾದ – ಸಂಜೆ ಅಂಟಿಸಿದ್ದ‌ ಸ್ಟಿಕ್ಕರ್ ರಾತ್ರೋರಾತ್ರಿ ತೆರವು!

ಮೈಸೂರು : ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋಧಿಸಿ ನಿನ್ನೆ ಸಂಜೆ ಅಂಟಿಸಿದ್ದ ‘ಪ್ರಿನ್ಸೆಸ್‌’ ಸ್ಟಿಕ್ಕರ್ ಅನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡುವ ವಿಚಾರ ವಿವಾದದ ಸ್ವರೂಪ ಪಡೆದಿದೆ. ಈ ನಡುವೆ…

ಸಿ.ಟಿ ರವಿ ಪ್ರಕರಣ; ಸಿಐಡಿ ತನಿಖಾ ವರದಿ ಬಂದ ಬಳಿಕ ಕ್ರಮ – ಸಿಎಂ

ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಸಿ.ಟಿ ರವಿ ಅವಹೇಳನಕಾರಿ ಪದ ಬಳಕೆ ಆರೋಪದ ಕೇಸ್ ಸಿಓಡಿಗೆ ನೀಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,…