ಗುತ್ತಿಗೆದಾರ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ರಾಜೀನಾಮೆ ಇಲ್ಲ: ಸಿಎಂ
ಬೆಂಗಳೂರು : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲ. ಡೆತ್ ನೋಟ್‌ನಲ್ಲಿ ಸಚಿವರ ಹೆಸರು ಇಲ್ಲ. ಹೀಗಾಗಿ ರಾಜೀನಾಮೆ ಪಡೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವೇಳೆ…