ಬೆಂಗಳೂರಿನಲ್ಲಿ ದುರಂತ: ಎರಡು ಅಂತಸ್ತಿನ ಮನೆ ಕುಸಿತ..!
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿದ್ದು, ಎರಡು ಅಂತಸ್ತಿನ ಮನೆ ಉರುಳಿಬಿದ್ದಿದೆ. ಭೀವನ್ ಭೀಮಾ ನಗರದ ತಿಪ್ಪಸಂದ್ರದಲ್ಲಿ ಈ ಘಟನೆ ನಡೆದಿದೆ. ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಪಕ್ಕದಲ್ಲಿದ್ದ ಎರಡು ಅಂತಸ್ತಿನ ಮನೆ ಕುಸಿದುಬಿದ್ದಿದೆ.…