ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠಕ್ಕೆ ಭರ್ಜರಿ ಕಾಣಿಕೆ ಸಂಗ್ರಹ !
ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3,48,69,621 ರೂ. ಕಾಣಿಕೆ ಸಂಗ್ರಹವಾಗಿದೆ. ಕಳೆದ 30 ದಿನಗಳಲ್ಲಿ ಮಂತ್ರಾಲಯ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 3,39,35,121 ರೂ.…