Tag: compensation

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರಿಗೆ ವೈಯಕ್ತಿಕ ಪರಿಹಾರ – ಸಚಿವ ಜಮೀರ್

ಬೆಂಗಳೂರು : ಹಸುಗಳ ಕೆಚ್ಚಲು ಕೊಯ್ದ ಘಟನೆ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುತ್ತೇನೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ. ಈ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿಗಳು…

ಹೆಚ್ಚುವರಿ ಪರಿಹಾರ ನೀಡದ್ದಕ್ಕೆ; ಸಣ್ಣ ನೀರಾವರಿ ಇಲಾಖೆಯ ಪೀಠೋಪಕರಣ ಜಪ್ತಿ

ಕೊಪ್ಪಳ : ಹೆಚ್ಚುವರಿ ಪರಿಹಾರ ನೀಡದ್ದಕ್ಕೆ ಕೋರ್ಟ್ ಆದೇಶದ ಮೇರೆಗೆ ಸಣ್ಣ ನೀರಾವರಿ ಇಲಾಖೆಯ ಪೀಠೋಪಕರಣ ಜಪ್ತಿ ಮಾಡಿರುವ ಘಟನೆ ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಇಲಾಖೆಯಲ್ಲಿ ನಡೆದಿದೆ. ರೈತರಿಗೆ ಹೆಚ್ಚುವರಿ ಪರಿಹಾರ ನೀಡುವಂತೆ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪು ಪಾಲನೆ…

ಕಾಲ್ತುಳಿತ ಪ್ರಕರಣ; ಸಂತ್ರಸ್ಥರಿಗೆ ತಲಾ 25 ಲಕ್ಷ ರೂ ಪರಿಹಾರ ಘೋಷಣೆ!

ತಿರುಪತಿ : ಆಂಧ್ರ ಪ್ರದೇಶದ ತಿರುಪತಿಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ ಸಾವಿಗೀಡಾದವರಿಗೆ ರಾಜ್ಯ ಸರ್ಕಾರದ ಮುಜುರಾಯಿ ಇಲಾಖೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ತಿರುಪತಿಯಲ್ಲಿ ಮೊದಲ ಬಾರಿಗೆ ವ್ಯಾಪಕ ಕಾಲ್ತುಳಿತ ಸಂಭವಿಸಿ, ಕರ್ನಾಟಕದ ಮೂಲದ ಓರ್ವ ಮಹಿಳೆ…